Select Your Language

Notifications

webdunia
webdunia
webdunia
webdunia

ಸ್ಟೀವ್ ಸ್ಮಿತ್ ವಿರುದ್ಧ ಮಿಮಿಕ್ರಿ ಮಾಡಿ ಸೇಡು ತೀರಿಸಿಕೊಂಡ ರೋಹಿತ್ ಶರ್ಮಾ

ರೋಹಿತ್ ಶರ್ಮಾ
ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ನ ಸ್ಟೀವ್ ಸ್ಮಿತ್ ರಿಷಬ್ ಪಂತ್ ರ ಬ್ಯಾಟಿಂಗ್ ಗಾರ್ಡ್ ಅಳಿಸಿದ್ದು ಭಾರೀ ವಿವಾದವಾಗಿತ್ತು. ಸ್ಮಿತ್ ಮೊನ್ನೆ ಮಾಡಿದ ಮೋಸಕ್ಕೆ ಇದೀಗ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ರೋಹಿತ್ ಶರ್ಮಾ ಸೇಡು ತೀರಿಸಿಕೊಂಡಿದ್ದಾರೆ.


ಸ್ಮಿತ್ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಪಕ್ಕದಲ್ಲೇ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಬ್ಯಾಟಿಂಗ್ ಎಂಡ್ ಗೆ ಬಂದು ಬ್ಯಾಟಿಂಗ್ ಮಾಡುವಂತೆ ಮಿಮಿಕ್ರಿ ಮಾಡಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡಿದ್ದಾರೆ. ಡ್ರಿಂಕ್ಸ್ ಬ್ರೇಕ್ ವೇಳೆ ರೋಹಿತ್ ಈ ರೀತಿ ಮಾಡಿರುವ ವಿಡಿಯೋ ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಣಜಿ, ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿ ಅನಿಶ್ಚಿತತೆಯಲ್ಲಿ