Daily Horoscope
✕

ಟೀಂ ಇಂಡಿಯಾ ಟೆಸ್ಟ್ ತಂಡಕ್ಕೂ ರೋಹಿತ್ ಶರ್ಮಾ ನಾಯಕ: ಲಂಕಾ ಸರಣಿಗೆ ತಂಡ ಪ್ರಕಟ

Webdunia
ಶನಿವಾರ, 19 ಫೆಬ್ರವರಿ 2022 (16:26 IST)
ಮುಂಬೈ: ವಿರಾಟ್ ಕೊಹ್ಲಿಯಿಂದ ತೆರವಾದ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೂ ರೋಹಿತ್ ಶರ್ಮಾರನ್ನೇ ನಾಯಕರಾಗಿ ನೇಮಕ ಮಾಡಲಾಗಿದೆ.

ಶ್ರೀಲಂಕಾ ವಿರುದ್ಧದ ತವರಿನ ಟೆಸ್ಟ್ ಸರಣಿಗೆ ಆಯ್ಕೆ ಸಮಿತಿ ತಂಡ ಪ್ರಕಟಿಸಿದ್ದು, ರೋಹಿತ್ ಶರ್ಮಾರನ್ನು ನಾಯಕರಾಗಿ ನೇಮಿಸಿದೆ. ಇನ್ನು, ಕಳಪೆ ಫಾರ್ಮ್ ನಲ್ಲಿದ್ದ ಟೆಸ್ಟ್ ಸ್ಪೆಷಲಿಸ್ಟ್ ಗಳಾದ ಅಜಿಂಕ್ಯಾ ರೆಹಾನೆ, ಚೇತೇಶ‍್ವರ ಪೂಜಾರಗೆ ತಂಡದಿಂದ ಕೊಕ್ ನೀಡಲಾಗಿದೆ.

ಲಂಕಾ ಸರಣಿಗೆ ಟೀಂ ಇಂಡಿಯಾ ಇಂತಿದೆ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಬ್ನಂ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ (ಫಿಟ್ ಆಗಿದ್ದರೆ ಮಾತ್ರ), ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments