Webdunia - Bharat's app for daily news and videos

Install App

ಟೀಂ ಇಂಡಿಯಾ ಟಿ20 ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆ

Webdunia
ಮಂಗಳವಾರ, 9 ನವೆಂಬರ್ 2021 (20:33 IST)
ಮುಂಬೈ: ಟೀಂ ಇಂಡಿಯಾ ಟಿ20 ಕ್ರಿಕೆಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರೋಹಿತ್ ಹೆಸರು ಬಲವಾಗಿ ಕೇಳಿಬರುತ್ತಿತ್ತು.

ಇದೀಗ ಬಿಸಿಸಿಐ ರೋಹಿತ್ ರನ್ನು ನಾಯಕರಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. ಅಲ್ಲದೆ, ನ್ಯೂಜಿಲೆಂಡ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಟೀಂ ಇಂಡಿಯಾ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ ವಾಡ್, ಶ್ರೇಯಸ್ ಐಯರ್, ಸೂರ್ಯಕುಮಾರ್ ಯಾದವ್,  ರಿಷಬ್ ಪಂತ್, ಇಶಾನ್ ಕಿಶನ್, ವೆಂಕಟೇಶ್ ಐಯರ್,  ಯಜುವೇಂದ್ರ ಚಾಹಲ್,  ಆರ್ ಅಶ್ವಿನ್, ಅಕ್ಸರ್ ಪಟೇಲ್,  ಆವೇಶ್ ಖಾನ್, ಭುವನೇಶ್ವರ್ ಕುಮಾರ್,  ದೀಪಕ್ ಚಹರ್, ಹರ್ಷಲ್ ಪಟೇಲ್,  ಮೊಹಮ್ಮದ್ ಸಿರಾಜ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments