Webdunia - Bharat's app for daily news and videos

Install App

ಅಭಿಮಾನಿ ಮಹಿಳೆ ಜೊತೆ ರೋಹಿತ್ ಶರ್ಮಾ ನಡೆದುಕೊಂಡ ರೀತಿಗೆ ನೆಟ್ಟಿಗರು ಕ್ಲೀನ್ ಬೌಲ್ಡ್

Webdunia
ಮಂಗಳವಾರ, 4 ಅಕ್ಟೋಬರ್ 2022 (09:10 IST)
WD
ಇಂದೋರ್: ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟಿ20 ಪಂದ್ಯವಾಡಲು ಇಂದೋರ್ ಗೆ ಬಂದ ರೋಹಿತ್ ಶರ್ಮಾ ಅಭಿಮಾನಿ ಮಹಿಳೆಯೊಂದಿಗೆ ನಡೆದುಕೊಂಡ ರೀತಿಗೆ ನೆಟ್ಟಿಗರು ಕ್ಲೀನ್ ಬೌಲ್ಡ್ ಆಗಿದ್ದಾರೆ.

ರೋಹಿತ್ ಶರ್ಮಾ ತಮ್ಮ ಅಭಿಮಾನಿಗಳಿಗೆ ಯಾವತ್ತೂ ನಿರಾಸೆ ಮಾಡಲ್ಲ. ಇದೇ ರೀತಿ ಅಭಿಮಾನಿ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ರೋಹಿತ್ ರನ್ನು ಭೇಟಿ ಮಾಡಿದ್ದಾರೆ. ರೋಹಿತ್ ಗೆ ಅವರು ತಮ್ಮ ಅಭಿಮಾನಿ ಎಂದು ಗೊತ್ತಾದಾಗ ತಾವೇ ಖುದ್ದಾಗಿ ಮಾತನಾಡಿಸಿದ್ದಾರೆ.

ಅಲ್ಲದೆ, ಅವರೊಂದಿಗೆ ತಾವೇ ಸೆಲ್ಫೀ ತೆಗೆದುಕೊಟ್ಟಿದ್ದಾರೆ. ರೋಹಿತ್ ರ ಈ ಗುಣದ ಬಗ್ಗೆ ಮಹಿಳಾ ಅಭಿಮಾನಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments