Daily Horoscope
✕

ರೋಹಿತ್ ಶರ್ಮಾ ಏಕದಿನ ವೃತ್ತಿಜೀವನವೂ ಖತಂ?

Webdunia
ಗುರುವಾರ, 23 ನವೆಂಬರ್ 2023 (09:00 IST)
ಮುಂಬೈ: ಏಕದಿನ ವಿಶ್ವಕಪ್ 2023 ಫೈನಲ್ ಸೋಲಿನ ಬಳಿಕ ನಾಯಕ ರೋಹಿತ್ ಶರ್ಮಾ ಏಕದಿನ ವೃತ್ತಿ ಜೀವನವೂ ಮುಕ್ತಾಯವಾಗಲಿದೆಯೇ? ಹೀಗೊಂದು ಸುದ್ದಿ ಹರಡಿದೆ.

ಈಗಾಗಲೇ ಟಿ20 ಮಾದರಿಯಲ್ಲಿ ರೋಹಿತ್, ಕೊಹ್ಲಿಯನ್ನು ಆಯ್ಕೆಗಾರರು ಸಂಪೂರ್ಣ ಕಡೆಗಣಿಸಿದ್ದಾರೆ. ಟಿ20 ಫಾರ್ಮ್ಯಾಟ್ ನಲ್ಲಿ ತಮ್ಮನ್ನು ಕಡೆಗಣಿಸುವುದಕ್ಕೆ ತಮ್ಮ ಅಭ್ಯಂತರವಿಲ್ಲ ಎಂದು ಸ್ವತಃ ರೋಹಿತ್ ಹೇಳಿದ್ದಾರೆ ಎನ್ನಲಾಗಿದೆ.

ಆದರೆ ಅವರ ಏಕದಿನ ಭವಿಷ್ಯವೇನು ಎಂಬುದು ಇದೀಗ ನಿರ್ಧಾರವಾಗಲಿದೆ. ವಿಶ್ವಕಪ್ ಫೈನಲ್ ಸೋಲಿನ ಬಳಿಕ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಈ ಕುರಿತು ರೋಹಿತ್ ಜೊತೆ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಇನ್ನೊಂದು ಏಕದಿನ ವಿಶ್ವಕಪ್ ನಡೆಯಲು ಇನ್ನು ನಾಲ್ಕು ವರ್ಷಗಳಿವೆ. ಅದರ ನಡುವೆ ಏಕದಿನ ಮಾದರಿಗೆ ಹೊಸ ನಾಯಕನನ್ನು ಬೆಳೆಸಲು ಇದು ಸೂಕ್ತ ಸಮಯ. ಹೀಗಾಗಿ ರೋಹಿತ್ ತಾವಾಗಿಯೇ ತಮ್ಮ ಸ್ಥಾನ ತೆರವು ಮಾಡಿ ಹೊಸ ನಾಯಕನಿಗೆ ಅನುವು ಮಾಡಿಕೊಟ್ಟರೂ ಅಚ್ಚರಿಯಿಲ್ಲ. ಜೊತೆಗೆ ಟಿ20 ಫಾರ್ಮ್ಯಾಟ್ ನಂತೆ ಏಕದಿನ ಸರಣಿಗಳಲ್ಲೂ ಮಂದಿನ ದಿನಗಳಲ್ಲಿ ರೋಹಿತ್ ಕಾಣಿಸಿಕೊಳ್ಳುವುದು ಇನ್ನು ಅಪರೂಪವಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments