Daily Horoscope
✕

ಹೀಗೇ ಆದ್ರೆ ವಿರಾಟ್ ಕೊಹ್ಲಿಗೆ ತಲೆನೋವು ಹೆಚ್ಚಾಗುತ್ತೆ ಎಂದ ರೋಹಿತ್ ಶರ್ಮಾ!

Webdunia
ಸೋಮವಾರ, 11 ನವೆಂಬರ್ 2019 (10:26 IST)
ಮುಂಬೈ: ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಲ್ಲಿ ಯುವ ಕ್ರಿಕೆಟಿಗರ ಸಾಧನೆಯಿಂದ ಉತ್ಸಾಹಭರಿತರಾಗಿರುವ ಹಂಗಾಮಿ ನಾಯಕ ರೋಹಿತ್ ಶರ್ಮಾ ಹೊಗಳಿಕೆಯ ಮಹಾಪೂರವೇ ಹರಿಸಿದ್ದಾರೆ.


ಯುವ ಆಟಗಾರರು ಈ ರೀತಿ ಪೈಪೋಟಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರೆ ಆಯ್ಕೆಗಾರರಿಗೆ, ನಾಯಕ ವಿರಾಟ್ ಕೊಹ್ಲಿಗೆ ತಂಡದ ಸೆಲೆಕ್ಷನ್ ತಲೆನೋವಾಗುವುದು ಗ್ಯಾರಂಟಿ ಎಂದು ರೋಹಿತ್ ಪಂದ್ಯದ ನಂತರ ಅಭಿಪ್ರಾಯಪಟ್ಟಿದ್ದಾರೆ.

ಇದೇ ರೀತಿ ಆಟಗಾರರು ಪ್ರದರ್ಶನ ನೀಡುತ್ತಿದ್ದರೆ, ಯಾರನ್ನು ತೆಗೆದುಕೊಳ್ಳುವುದು, ಯಾರನ್ನು ಬಿಡುವುದು ಎಂಬುದು ಆಯ್ಕೆಗಾರರಿಗೆ ಮತ್ತು ವಿರಾಟ್ ಕೊಹ್ಲಿಗೆ ದೊಡ್ಡ ತಲೆನೋವಿನ ವಿಷಯವಾಗಲಿದೆ. ಆದರೆ ವಿಶ್ವಕಪ್ ದೃಷ್ಟಿಯಿಂದ ಈ ರೀತಿ ಸಾಲು ಸಾಲು ಪ್ರತಿಭಾವಂತ ಕ್ರಿಕೆಟಿಗರು ಹುಟ್ಟಿಕೊಳ್ಳುತ್ತಿರುವುದು ಒಳ್ಳೆಯ ಲಕ್ಷಣವೇ ಎಂದು ರೋಹಿತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments