ಪಾಕ್ ಬೌಲರ್ ಶಾಹಿದ್ ಅಫ್ರಿಯನ್ನು ಎದುರಿಸಲು ವಿಶೇಷ ತಯಾರಿ ನಡೆಸಿದ ರೋಹಿತ್ ಶರ್ಮಾ

Webdunia
ಶುಕ್ರವಾರ, 21 ಅಕ್ಟೋಬರ್ 2022 (16:17 IST)
WD
ಮೆಲ್ಬೋರ್ನ್: ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯವಾಡಲು ಟೀಂ ಇಂಡಿಯಾ ಸಿದ್ಧತೆ ನಡೆಸುತ್ತಿದೆ.

ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಉಭಯ ತಂಡಗಳ ಆಟಗಾರರು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಭಾರತಕ್ಕೆ ಪಾಕಿಸ್ತಾನದ  ಪ್ರಮುಖ ವೇಗಿ ಶಾಹಿನ್ ಅಫ್ರಿದಿಯನ್ನು ಎದುರಿಸುವುದು ಸವಾಲಾಗಿದೆ.

ಹೀಗಾಗಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ನೆಟ್ಸ್ ನಲ್ಲಿ ಹೆಚ್ಚು ಹೊತ್ತು ಕಾಲ ಕಳೆದಿದ್ದಾರೆ. ರೋಹಿತ್ ಎಡಗೈ ವೇಗಿಗಳಿಗೆ ಬೇಗನೇ ವಿಕೆಟ್ ಒಪ್ಪಿಸುತ್ತಾರೆ. ಹೀಗಾಗಿ ಶಾಹಿನ್ ಅಫ್ರಿದಿಯನ್ನು ಎದುರಿಸಲು ರೋಹಿತ್ ಎಡಗೈ ವೇಗಿಗಳನ್ನೇ ಬಳಸಿ ಅಭ್ಯಾಸ ನಡೆಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments