Webdunia - Bharat's app for daily news and videos

Install App

ಇಂಗ್ಲೆಂಡ್ ತಲುಪಿದ ಕ್ಯಾಪ್ಟನ್ ರೋಹಿತ್ ಶರ್ಮಾ

Webdunia
ಶನಿವಾರ, 18 ಜೂನ್ 2022 (10:33 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾಗಿಯಾಗಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ಗೆ ಬಂದಿಳಿದಿದ್ದಾರೆ.

ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಮೊದಲ ತಂಡ ಈಗಾಗಲೇ ಇಂಗ್ಲೆಂಡ್ ಗೆ ತಲುಪಿ ಅಭ್ಯಾಸ ಆರಂಭಿಸಿದೆ. ರೋಹಿತ್ ನಿನ್ನೆಯಷ್ಟೇ ಇಂಗ್ಲೆಂಡ್ ಗೆ ತೆರಳಿದ್ದರು.

ಇದೀಗ ಇಂಗ್ಲೆಂಡ್ ತಲುಪಿದ್ದು, ಟೀಂ ಇಂಡಿಯಾ ಜೊತೆ ಅಭ್ಯಾಸ ಆರಂಭಿಸಲಿದ್ದಾರೆ. ಜುಲೈ 1 ರಿಂದ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಇದು ಕಳೆದ ವರ್ಷದ ಅರ್ಧದಲ್ಲೇ ಬಾಕಿಯಾಗಿದ್ದ ಟೆಸ್ಟ್ ಸರಣಿಯ ಉಳಿದ ಪಂದ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments