Daily Horoscope

ಧೋನಿ ದಾಖಲೆ ಮುರಿಯಲು ಸಜ್ಜಾಗಿರುವ ರೋಹಿತ್ ಶರ್ಮಾ

Webdunia
ಶುಕ್ರವಾರ, 11 ಫೆಬ್ರವರಿ 2022 (11:53 IST)
ಅಹಮ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಇಂದು ನಡೆಯಲಿರುವ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಧೋನಿ ದಾಖಲೆ ಮುರಿಯಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ.

ಇನ್ನು ಆರು ಸಿಕ್ಸರ್ ಸಿಡಿಸಿದರೆ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಧೋನಿ ದಾಖಲೆಯನ್ನು ಮುರಿಯಲಿದ್ದಾರೆ. ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಗೆ ಇಂದು ಸಿಡಿದರೆ ಇದು ಅಸಾಧ‍್ಯವೇನೂ ಅಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments