Webdunia - Bharat's app for daily news and videos

Install App

ಪಾಕ್ ವಿರುದ್ಧದ ಪಂದ್ಯಕ್ಕೆ ವಾರಕ್ಕೂ ಮೊದಲೇ ಪ್ಲ್ಯಾನ್ ರೆಡಿ ಮಾಡಿದ್ದಾರಂತೆ ರೋಹಿತ್ ಶರ್ಮಾ

Webdunia
ಶನಿವಾರ, 15 ಅಕ್ಟೋಬರ್ 2022 (16:42 IST)
ಪರ್ತ್: ಟಿ20 ವಿಶ್ವಕಪ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಮೊದಲ ಪಂದ್ಯವಾಡಲಿದೆ.

ಅಕ್ಟೋಬರ್ 23 ರಂದು ಈ ಪಂದ್ಯ ನಡೆಯಲಿದೆ. ಭಾರತ-ಪಾಕಿಸ್ತಾನ ಪಂದ್ಯವೆಂದರೆ ಜಿದ್ದಾಜಿದ್ದಿನ ಹೋರಾಟ ನಿಶ್ಚಿತ. ಹೀಗಾಗಿ ಉಭಯ ತಂಡಗಳು ಸಾಕಷ್ಟು ಯೋಜನೆ ಹಾಕಿಕೊಂಡೇ ಕಣಕ್ಕಿಳಿಯುತ್ತವೆ.

ಭಾರತದ ನಾಯಕ ರೋಹಿತ್ ಶರ್ಮಾ ಈ ಪಂದ್ಯದ ಬಗ್ಗೆ ಮಾತನಾಡಿದ್ದು, ಪಾಕ್ ವಿರುದ್ಧದ ಪಂದ್ಯಕ್ಕೆ ಈಗಾಗಲೇ ಪ್ಲೇಯಿಂಗ್ ಇಲೆವೆನ್ ನಿರ್ಧಾರ ಮಾಡಿರುವುದಾಗಿ ಹೇಳಿದ್ದಾರೆ. ಪಂದ್ಯಕ್ಕೆ ಪೂರ್ವ ತಯಾರಿ ನಡೆಸುವ ಉದ್ದೇಶದಿಂದ ಈಗಾಗಲೇ ನನ್ನ ಪ್ಲೇಯಿಂಗ್ ಇಲೆವೆನ್ ನಿರ್ಧಾರ ಮಾಡಿದ್ದೇನೆ.  ಕೊನೆಯ ಕ್ಷಣದಲ್ಲಿ ಗೊಂದಲವಿರಬಾರದು ಎಂದು ರೋಹಿತ್ ಹೇಳಿಕೊಂಡಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

ಮುಂದಿನ ಸುದ್ದಿ
Show comments