Daily Horoscope
✕

ರೋಹಿತ್ ಶರ್ಮಾಗೆ ಕೊರೋನಾ ನೆಗೆಟಿವ್: ತಂಡಕ್ಕೆ ಮರಳಲು ಸಿದ್ಧರಾದ ಕ್ಯಾಪ್ಟನ್

Webdunia
ಸೋಮವಾರ, 4 ಜುಲೈ 2022 (09:05 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ನಾಯಕ ರೋಹಿತ್ ಶರ್ಮಾಗೆ ಕೊರೋನಾ ಸೋಂಕು ತಗುಲಿದ್ದರಿಂದ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಯಿತು.

ಇದೀಗ ರೋಹಿತ್ ಕೊರೋನಾ ವರದಿ ನೆಗೆಟಿವ್ ಬಂದಿದ್ದು, ಟಿ20 ಮತ್ತು ಏಕದಿನ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. ಕೊರೋನಾ ವರದಿ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಅವರು ಟೀಂ ಇಂಡಿಯಾದ ಇತರ ಆಟಗಾರರನ್ನು ಕೂಡಿಕೊಳ್ಳಲಿದ್ದಾರೆ.

ಟೆಸ್ಟ್ ಪಂದ್ಯದ ವೇಳೆ ಪೆವಿಲಿಯನ್ ನಲ್ಲಿದ್ದು ತಂಡದ ಆಟಗಾರರಿಗೆ ಹುರಿದುಂಬಿಸುವ ಸಾಧ್ಯತೆಯಿದೆ. ಜುಲೈ 7 ರಿಂದ ಟಿ20 ಸರಣಿ ಆರಂಭವಾಗಲಿದ್ದು, ಈ ಸರಣಿಗೆ ಖಾಯಂ ನಾಯಕನ ಆಗಮನ ತಂಡದ ಆತ್ಮವಿಶ್ವಾಸ ಹೆಚ್ಚಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments