Webdunia - Bharat's app for daily news and videos

Install App

ಇಂಗ್ಲೆಂಡ್ ಸರಣಿ ಆಡಲು ಚೆನ್ನೈಗೆ ಬಂದಿಳಿದ ರೋಹಿತ್ ಆಂಡ್ ಟೀಂ

Webdunia
ಬುಧವಾರ, 27 ಜನವರಿ 2021 (10:00 IST)
ಚೆನ್ನೈ: ಇಂಗ್ಲೆಂಡ್ ವಿರುದ್ಧ ಫೆಬ್ರವರಿ 5 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾದ ಕೆಲವು ಕ್ರಿಕೆಟಿಗರು ಚೆನ್ನೈಗೆ ಬಂದಿಳಿದಿದ್ದಾರೆ.


ರೋಹಿತ್ ಶರ್ಮಾ, ಶ್ರಾದ್ಧೂಲ್ ಠಾಕೂರ್, ಅಜಿಂಕ್ಯಾ ರೆಹಾನೆ ಈಗಾಗಲೇ ಚೆನ್ನೈಗೆ ಬಂದಿಳಿದಿದ್ದಾರೆ. ಉಳಿದ ಆಟಗಾರರೂ ಸದ್ಯದಲ್ಲೇ ತಂಡವನ್ನು ಕೂಡಿಕೊಳ್ಳಲಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಇಂದು ಆಗಮಿಸುವ ನಿರೀಕ್ಷೆಯಿದೆ. ಲಂಕಾ ಪ್ರವಾಸ ಮುಗಿಸಿ ಇಂಗ್ಲೆಂಡ್ ನಾಯಕ ಜೋ ರೂಟ್ ಕೂಡಾ ಇಂದೇ ಚೆನ್ನೈಗೆ ಬರುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments