Daily Horoscope
✕

ಕೊಹ್ಲಿ ಪರವಾಗಿ ಮಾತನಾಡಿ ಕಪಿಲ್ ದೇವ್ ಗೆ ಟಾಂಗ್ ಕೊಟ್ಟ ರೋಹಿತ್ ಶರ್ಮಾ

Webdunia
ಸೋಮವಾರ, 11 ಜುಲೈ 2022 (10:25 IST)
ನ್ಯಾಟಿಂಗ್ ಹ್ಯಾಮ್: ಕಳಪೆ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಪರವಾಗಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾತನಾಡಿದ್ದು, ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಮಾಜಿ ನಾಯಕ ಕಪಿಲ್ ದೇವ್ ಸಹಿತ ಅನೇಕ ಮಾಜಿ ಕ್ರಿಕೆಟಿಗರು ಕೊಹ್ಲಿಯನ್ನು ತಂಡದಿಂದ ಹೊರಗಿಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ರೋಹಿತ್ ನಿನ್ನೆಯ ಪಂದ್ಯದ ಬಳಿಕ ಪ್ರತಿಕ್ರಿಯಿಸಿದ್ದಾರೆ.

‘ಕಪಿಲ್ ಹೊರಗಿನಿಂದಷ್ಟೇ ನಮ್ಮನ್ನು ನೋಡುತ್ತಿದ್ದಾರೆ. ಒಳಗೆ ಏನಾಗುತ್ತಿದೆ ಎಂದು ಅವರಿಗೆ ಅರಿವಿಲ್ಲ. ನಮಗೆ ನಮ್ಮದೇ ಆದ ಯೋಜನೆಗಳಿವೆ. ನಾವು ತಂಡ ಕಟ್ಟುವುದರ ಹಿಂದೆ ಸಾಕಷ್ಟು ಯೋಚನೆ ಮಾಡಿರುತ್ತೇವೆ. ನಾವು ಎಲ್ಲರನ್ನೂ ಬೆಂಬಲಿಸಿ ಅವಕಾಶ ಕೊಡುತ್ತೇವೆ. ಹೊರಗೆ ಏನೇ ಆಗುತ್ತಿದ್ದರೂ ಅದು ನಮಗೆ ಮುಖ್ಯವಲ್ಲ’ ಎಂದು ರೋಹಿತ್ ವಿರಾಟ್ ಪರವಾಗಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ 136 ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆಎಲ್ ರಾಹುಲ್ Video

ಹೆಸರಲ್ಲಿ ಸಿರಾಜ್ ಎಂದಿದೆಯಲ್ಲಾ ಅದಕ್ಕೇ ಹೊರಗಿಡಲಾಗಿದೆ: ಮೊಹಮ್ಮದ್ ಸಿರಾಜ್ ಬಗ್ಗೆ ಕಾಂಗ್ರೆಸ್ ಸಂಸದನ ವಿವಾದಿತ ಹೇಳಿಕೆ

IND vs NZ: ಔಟ್ ಇದ್ದರೂ ನಾಟೌಟ್ ತೀರ್ಪು, ಕುಮಾರ್ ಧರ್ಮಸೇನಾ ಎಡವಟ್ಟಿನಿಂದ ಎರಡೆರಡು ಬಾರಿ ಬಚಾವಾದ ಕೆಎಲ್ ರಾಹುಲ್ Video

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments