Webdunia - Bharat's app for daily news and videos

Install App

ಒಂಬತ್ತೂ ಪಂದ್ಯವನ್ನು ಗೆದ್ದಿದ್ದು ಹೇಗೆ? ರಹಸ್ಯ ಹೇಳಿದ ರೋಹಿತ್ ಶರ್ಮಾ

Webdunia
ಸೋಮವಾರ, 13 ನವೆಂಬರ್ 2023 (10:20 IST)
ಬೆಂಗಳೂರು: ಈ ಬಾರಿ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಲೀಗ್ ಪಂದ್ಯಗಳಲ್ಲಿ ಒಂದೂ ಸೋಲು ಕಾಣದೇ ಎಲ್ಲಾ ಪಂದ್ಯಗಳನ್ನೂ ಗೆದ್ದು ದಾಖಲೆ ಮಾಡಿದೆ.

ಈ ಸಾಧನೆ ಮಾಡಲು ಸಾಧ‍್ಯವಾಗಿದ್ದು ಹೇಗೆ ಎಂದು ನಾಯಕ ರೋಹಿತ್ ಶರ್ಮಾ ನಿನ್ನೆ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ಬಳಿಕ ಮಾತನಾಡುವಾಗ ರಹಸ್ಯ ಬಯಲು ಮಾಡಿದ್ದಾರೆ.

‘ಇದು ಸುದೀರ್ಘವಾದ ಟೂರ್ನಿ. ಹಾಗಂತ ನಾವು ಒಟ್ಟಿಗೇ 3-4 ಪಂದ್ಯಗಳ ಬಗ್ಗೆ ಯೋಚನೆ ಮಾಡಲ್ಲ. ನಮ್ಮ ಮುಂದಿರುವ ಒಂದು ಪಂದ್ಯದ ಬಗ್ಗೆ ಮಾತ್ರ ಯೋಚಿಸಿ ಅದಕ್ಕೆ ತಕ್ಕಂತೆ ಯೋಜನೆ ರೂಪಿಸುತ್ತಾ ಹೋಗಿದ್ದರಿಂದ ಈ ಯಶಸ್ಸು ಸಾಧ‍್ಯವಾಗಿದೆ’ ಎಂದಿದ್ದಾರೆ ರೋಹಿತ್. ಇದೀಗ ಸೆಮಿಫೈನಲ್ ನಲ್ಲಿ ಭಾರತ ನವಂಬರ್ 15 ರಂದು ನ್ಯೂಜಿಲೆಂಡ್ ವಿರುದ್ಧ ಪಂದ್ಯವಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments