ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟಾಪ್ 10 ಕ್ಕೇರಿದ ಕ್ಯಾಪ್ಟನ್ ರೋಹಿತ್ ಶರ್ಮಾ

Webdunia
ಬುಧವಾರ, 19 ಜುಲೈ 2023 (16:18 IST)
Photo Courtesy: Twitter
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.

ಐಸಿಸಿ ನೂತನ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ ಶರ್ಮಾ 751 ಅಂಕಗಳೊಂದಿಗೆ 10 ನೇ ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ ಟಾಪ್ 10 ರೊಳಗೆ ಸ್ಥಾನ ಪಡೆದ ಏಕೈಕ ಭಾರತೀಯ ಬ್ಯಾಟರ್ ರೋಹಿತ್ ಶರ್ಮಾ.

ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 883 ಅಂಕಗಳೊಂದಿಗೆ ಟೆಸ್ಟ್ ನ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಬೌಲರ್ ಗಳ ಪಟ್ಟಿಯಲ್ಲಿ ಭಾರತದ ರವಿಚಂದ್ರನ್ ಅಶ್ವಿನ್ ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ. ಆಲ್ ರೌಂಡರ್ ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಮೊದಲ ಎರಡು ಸ್ಥಾನಗಳಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments