ಟೀಂ ಇಂಡಿಯಾದಲ್ಲಿ ಈ ಆಟಗಾರನನ್ನು ಮಿಸ್ ಮಾಡಿಕೊಳ್ಳೇನೆ ಎಂದು ರೋಹಿತ್ ಶರ್ಮಾ ಬೇಸರ

Webdunia
ಬುಧವಾರ, 14 ನವೆಂಬರ್ 2018 (09:22 IST)
ಮುಂಬೈ: ಟೀಂ ಇಂಡಿಯಾದ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಟಿ20 ಸರಣಿಗೆ ಧೋನಿ ಆಯ್ಕೆಯಾಗಿಲ್ಲ. ಈ ಬೇಸರ ರೋಹಿತ್ ಶರ್ಮಾರನ್ನು ಕಾಡುತ್ತಿದೆಯಂತೆ.

ಧೋನಿ ವಿಂಡೀಸ್ ಸರಣಿಯಲ್ಲಿ ಆಡಲಿಲ್ಲ. ಮುಂದೆ ಆಸ್ಟ್ರೇಲಿಯಾ ಸರಣಿಗೂ ಅವರಿಲ್ಲ. ಅವರನ್ನು ತಂಡದಲ್ಲಿ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಅವರು ಇದ್ದಿದ್ದರೆ ತಂಡದಲ್ಲಿ ಯುವ ಆಟಗಾರರಿಗೆ ಸೂಕ್ತ ಸಲಹೆ ಕೊಡುತ್ತಿದ್ದರು. ಅವರಿಲ್ಲದೇ ಯುವ ಆಟಗಾರರು ದೊಡ್ಡ ಅವಕಾಶವನ್ನೇ ಕಳೆದುಕೊಂಡಿದ್ದಾರೆ ಎಂದು ರೋಹಿತ್ ಬೇಸರಿಸಿದ್ದಾರೆ.

‘ಧೋನಿ ಲಂಕಾ ಸರಣಿಯಲ್ಲೂ ಇರಲಿಲ್ಲ. ಧೋನಿ ಇಲ್ಲದ ತಂಡ ನಿಜಕ್ಕೂ ಶೂನ್ಯವೆನಿಸುತ್ತದೆ. ಅವರು ತಂಡದಲ್ಲಿದ್ದರೂ ಸಾಕು, ಬೇರೆ ಆಟಗಾರರಿಗೆ ಸ್ಪೂರ್ತಿ. ಆದರೆ ಸದ್ಯಕ್ಕೆ ನಮಗೆ ಇನ್ನೊಬ್ಬ ವಿಕೆಟ್ ಕೀಪರ್ ನನ್ನು ತಯಾರು ಮಾಡಬೇಕಿದೆ. ಅದಕ್ಕಾಗಿ ರಿಷಬ್ ಮತ್ತು ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇವರಿಬ್ಬರಲ್ಲಿ ಯಾರು ಸೂಕ್ತ ಎಂದು ಆಯ್ಕೆ ಮಾಡುತ್ತೇವೆ’ ಎಂದು ರೋಹಿತ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್, ಕೆಎಲ್ ರಾಹುಲ್ ಗೈರು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

ಮುಂದಿನ ಸುದ್ದಿ
Show comments