ಡೆಲ್ಲಿ ಮಾಲಿನ್ಯ ನಮಗೆ ಸಮಸ್ಯೆಯೇ ಅಲ್ಲ ಎಂದ ರೋಹಿತ್ ಶರ್ಮಾ

Webdunia
ಶನಿವಾರ, 2 ನವೆಂಬರ್ 2019 (07:28 IST)
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಾಳೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ಪಂದ್ಯದ ವೇಳೆ ವಾಯು ಮಾಲಿನ್ಯ ನಮಗೆ ಸಮಸ್ಯೆಯೇ ಆಗದು ಎಂದು ಹಂಗಾಮಿ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.


ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿರುವ ರೋಹಿತ್ ಶರ್ಮಾ ಇಲ್ಲಿ ವಾಯು ಮಾಲಿನ್ಯದಿಂದಾಗಿ ಪಂದ್ಯ ರದ್ದುಗೊಳಿಸಬೇಕೆಂದು ಕೆಲವರು ಒತ್ತಾಯ ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

‘ನಮಗೆ ಹಿಂದೆ ಇಲ್ಲಿ ಟೆಸ್ಟ್ ಪಂದ್ಯ ನಡೆದಾಗಲೂ ಸಮಸ್ಯೆಯಾಗಿರಲಿಲ್ಲ. ಹೀಗಾಗಿ ಇಂದೂ ಸಮಸ್ಯೆಯಾಗಬಹುದು ಎಂದು ಅನಿಸುತ್ತಿಲ್ಲ. ನವಂಬರ್ 3 ರಂದು ಖಂಡಿತವಾಗಿಯೂ ಪಂದ್ಯ ನಡೆಯಲಿದೆ’ ಎಂದು ರೋಹಿತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

IND vs SA: ರನ್ ಗಾಗಿ ಪರದಾಡುತ್ತಿದ್ದ ಆಫ್ರಿಕಾ ಕಷ್ಟ ನಿವಾರಿಸಿದ ರನ್ ಮೆಷಿನ್ ಪ್ರಸಿದ್ಧ ಕೃಷ್ಣ

IND vs SA: ಕೊನೆಗೂ ಟಾಸ್ ಗೆದ್ದ ಟೀಂ ಇಂಡಿಯಾ, ಕೆಎಲ್ ರಾಹುಲ್ ಸೆಲೆಬ್ರೇಷನ್ ನೋಡಿ video

ಮುಂದಿನ ಸುದ್ದಿ
Show comments