Webdunia - Bharat's app for daily news and videos

Install App

ಕಮ್ ಬ್ಯಾಕ್ ಮಾಡಲು ನಾನಂತೂ ರೆಡಿ ಎಂದ ರೋಹಿತ್ ಶರ್ಮಾ

Webdunia
ಮಂಗಳವಾರ, 27 ಡಿಸೆಂಬರ್ 2022 (11:05 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ-ಶ್ರೀಲಂಕಾ ನಡುವಿನ ಟಿ20 ಸರಣಿಗೆ ಇಂದು ತಂಡದ ಆಯ್ಕೆ ನಡೆಯಲಿದ್ದು, ಇದಕ್ಕೂ ಮೊದಲು ಕ್ಯಾಪ್ಟನ್ ರೋಹಿತ್ ಶರ್ಮಾ ಸ್ಪಷ್ಟ ಸಂದೇಶ ನೀಡಿದ್ದಾರೆ.

ಬೆರಳಿನ ಗಾಯದಿಂದಾಗಿ ರೋಹಿತ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಕಮ್ ಬ್ಯಾಕ್ ಮಾಡಲು ಕಾಯುತ್ತಿದ್ದಾರೆ. ಆದರೆ ಲಂಕಾ ಸರಣಿಗೆ ಅವರನ್ನು ಹೊರಗಿಟ್ಟು ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಬಹುದು ಎಂಬ ಮಾತು ಕೇಳಿಬರುತ್ತಿದೆ.

ಇದರ ಬೆನ್ನಲ್ಲೇ ರೋಹಿತ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಪ್ರಕಟಿಸಿ ತಂಡಕ್ಕೆ ಕಮ್ ಬ್ಯಾಕ್ ಮಾಡಲು ರೆಡಿ ಎಂದು ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

ಮುಂದಿನ ಸುದ್ದಿ
Show comments