ಟಾಸ್ ಯಾರು ಗೆದ್ರೂ ನಮಗೆ ಚಿಂತೆಯಿಲ್ಲ: ರೋಹಿತ್ ಶರ್ಮಾ

Webdunia
ಬುಧವಾರ, 15 ನವೆಂಬರ್ 2023 (10:26 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಇಂದು ನಡೆಯಲಿರುವ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಬೇಕು ಎಂಬುದು ತಜ್ಞರ ಅಭಿಪ್ರಾಯ.

ವಾಂಖೆಡೆ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ತಂಡಕ್ಕೆ ಗೆಲ್ಲುವ ಅನುಕೂಲ ಹೆಚ್ಚು ಎಂಬುದು ತಜ್ಞರ ಅಭಿಮತ. ಆದರೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಯಾರು ಗೆದ್ದರೂ ನಮಗೆ ಚಿಂತೆಯಿಲ್ಲ ಎಂದಿದ್ದಾರೆ.

‘ನಾನು ಇಲ್ಲಿ ಸಾಕಷ್ಟು ಪಂದ್ಯವಾಡಿದ್ದೇನೆ. ಕೇವಲ 5-6 ಪಂದ್ಯಗಳಿಂದ ವಾಂಖೆಡೆ ಮೈದಾನ ಹೀಗೇ ಎಂದು ಹೇಳಲು ಸಾಧ್ಯವಿಲ್ಲ. ಟಾಸ್ ಗೆಲ್ಲುವುದು ಪ್ರಮುಖ ಎಂಬ ವಾದವನ್ನು ನಾನು ಒಪ್ಪುವುದಿಲ್ಲ. ಹಿಂದಿನ ಪಂದ್ಯದಲ್ಲಿ ಏನೇ ಆಗಿರಲಿ, ಅದು ಇಂದಿಗೆ ಪರಿಣಾಮ ಬೀರುವುದಿಲ್ಲ’  ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Womens World Cup: ಭಾರತದ ವನಿತೆಯರು ವಿಶ್ವಕಪ್‌ ಗೆದ್ದರೆ ₹ 162 ಕೋಟಿ ಬಹುಮಾನ

ಹೊಡಿಬಡಿ ಕ್ರಿಕೆಟ್‌ಗೆ ದಿಢೀರ್‌ ಗುಡ್‌ಬೈ ಹೇಳಿದ ನ್ಯೂಜಿಲೆಂಡ್‌ ಸ್ಟಾರ್‌ ಬ್ಯಾಟರ್‌ ಕೇನ್ ವಿಲಿಯಮ್ಸನ್

Womens World cup:ತವರಿನಲ್ಲಿ ಇತಿಹಾಸ ನಿರ್ಮಿಸುವ ತವಕದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಮುಂದಿನ ಸುದ್ದಿ
Show comments