Webdunia - Bharat's app for daily news and videos

Install App

ಕೋಚ್ ಆಗಿ ರಾಹುಲ್ ದ್ರಾವಿಡ್ ಜೊತೆ ಕೆಲಸ ಮಾಡೋದೇ ಖುಷಿ: ರೋಹಿತ್ ಶರ್ಮಾ

Webdunia
ಗುರುವಾರ, 4 ನವೆಂಬರ್ 2021 (09:17 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧ ಗೆಲುವಿನ ಬಳಿಕ ನೂತನ ಕೋಚ್ ಆಗಿ ನೇಮಕಗೊಂಡಿರುವ ರಾಹುಲ್ ದ್ರಾವಿಡ್ ಬಗ್ಗೆ ಉಪನಾಯಕ ರೋಹಿತ್ ಶರ್ಮಾ ಖುಷಿ ಹಂಚಿಕೊಂಡಿದ್ದಾರೆ.

ದ್ರಾವಿಡ್ ಕೋಚ್‍ ಆಗಿ ಆಯ್ಕೆಯಾದ ಬಗ್ಗೆ ಏನು ಹೇಳಲು ಬಯಸುತ್ತೀರಿ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ರೋಹಿತ್ ‘ಇದು ಅಧಿಕೃತವಾಯಿತೇ? ನಾವು ಪಂದ್ಯವಾಡುತ್ತಿದ್ದ ಕಾರಣ ನಮಗೆ ಇನ್ನೂ ಸೂಚನೆ ಬಂದಿಲ್ಲ. ಅವರು ಆಯ್ಕೆಯಾಗಿದ್ದು ನಮಗೆ ಸಂತೋಷದ ವಿಚಾರ. ದ್ರಾವಿಡ್ ಭಾರತೀಯ ಕ್ರಿಕೆಟ್ ನ ಧೀಮಂತ ಕ್ರಿಕೆಟಿಗ. ಅವರ ಜೊತೆ ಕೆಲಸ ಮಾಡುವದೇ ಖುಷಿ’ ಎಂದಿದ್ದಾರೆ.

‘ಭಾರತೀಯ ಕ್ರಿಕೆಟ್ ಗೆ ಮತ್ತೊಂದು ರೂಪದಲ್ಲಿ ಕಮ್ ಬ್ಯಾಕ್ ಮಾಡುತ್ತಿರುವುದಕ್ಕೆ ಅವರಿಗೆ ಸ್ವಾಗತ. ಅವರಿಗೆ ಅಭಿನಂದನೆಗಳು’ ಎಂದು ರೋಹಿತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments