ಕಿಸ್ ಗೆ ಬೇಡಿಕೆಯಿಟ್ಟ ಪುರುಷ ಅಭಿಮಾನಿ: ರೋಹಿತ್ ಶರ್ಮಾ ಶಾಕ್!

Webdunia
ಭಾನುವಾರ, 21 ಮೇ 2023 (09:41 IST)
ಮುಂಬೈ: ಹಿಟ್ ಮ್ಯಾನ್ ರೋಹಿತ್ ಶರ್ಮಾ ಸೆಲ್ಫೀ, ಆಟೋಗ್ರಾಫ್ ಗಾಗಿ ಬರುವ  ಅಭಿಮಾನಿಗಳನ್ನು ಎಂದಿಗೂ ನಿರಾಸೆ ಮಾಡಲ್ಲ. ಆದರೆ ಇಲ್ಲೊಬ್ಬ ಅಭಿಮಾನಿಯ ಬೇಡಿಕೆ ಕೇಳಿ ಶಾಕ್ ಆಗಿದ್ದಾರೆ.

ಅಷ್ಟಕ್ಕೂ ಆ ಅಭಿಮಾನಿ ಕೇಳಿದ್ದೇನು ಗೊತ್ತಾ?! ಐಪಿಎಲ್ ಪಂದ್ಯದ ವೇಳೆ ತಮ್ಮ ಟೀಂ ಬಸ್ ನತ್ತ ತೆರಳುತ್ತಿದ್ದ ರೋಹಿತ್ ಗೆ ಪುರುಷ ಅಭಿಮಾನಿಯೊಬ್ಬರು ಕಿಸ್ ಮಾಡಲು ಬೇಡಿಕೆಯಿಟ್ಟಿದ್ದಾರೆ. ಹೆಚ್ಚು ಕಡಿಮೆ ತುಟಿ ತಂದಿದ್ದ ಅಭಿಮಾನಿಯನ್ನು ನೋಡಿ ಅವರಿಗೆ ಶಾಕ್ ಆಗಿದೆ. ಹೀಗಾಗಿ ಅತ್ತ ತಳ್ಳಿ ಬಸ್ ಏರಿದ್ದಾರೆ.

ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಹಿಟ್ ಮ್ಯಾನ್ ಮೇಲೆ ಅಭಿಮಾನಿಗಳಿಗಿರುವ ಕ್ರೇಜ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಮುಂದಿನ ಸುದ್ದಿ
Show comments