Select Your Language

Notifications

webdunia
webdunia
webdunia
webdunia

ಟಿ20 ಕೆರಿಯರ್ ಖತಂ ಎಂದವರಿಗೆ ಒಂದೇ ಮಾತಲ್ಲಿ ಬಾಯ್ಮುಚ್ಚಿಸಿದ ರೋಹಿತ್ ಶರ್ಮಾ

ರೋಹಿತ್ ಶರ್ಮಾ
ಕ್ಯಾಲಿಫೋರ್ನಿಯಾ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮುಂತಾದವರು ಇನ್ನು ಮುಂದಿನ ದಿನಗಳಲ್ಲಿ ಟಿ20 ಕ್ರಿಕೆಟ್ ನಲ್ಲಿ ಕಾಣಿಸಿಕೊಳ್ಳಲ್ಲ ಎಂಬ ವರದಿಗಳಿತ್ತು. ಆದರೆ ಅದೆಲ್ಲವನ್ನೂ ರೋಹಿತ್ ಈಗ ಒಂದೇ ಮಾತಿನಿಂದ ತಳ್ಳಿ ಹಾಕಿದ್ದಾರೆ.

ರೋಹಿತ್ ಶರ್ಮಾ ಇದೀಗ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿದ್ದಾರೆ. ಅಲ್ಲಿ ಕ್ರಿಕೆಟ್ ಅಕಾಡೆಮಿ ಉದ್ಘಾಟನೆ ಮಾಡಲು ತೆರಳಿದ್ದಾರೆ. ಈ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಮುಂದಿನ ವರ್ಷ ಇಲ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ನಡೆಯಲಿದೆ. ಅದಕ್ಕಾಗಿ ಕಾದಿದ್ದೇನೆ ಎಂದು ರೋಹಿತ್ ಹೇಳಿದ್ದಾರೆ. ಆ ಮೂಲಕ ಇನ್ನೊಂದು ಟಿ20 ವಿಶ್ವಕಪ್ ಆಡುವುದು ಖಚಿತ ಎಂದು ಪರೋಕ್ಷವಾಗಿ ಸೂಚನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕಾದಲ್ಲಿ ಕ್ರಿಕೆಟ್ ಅಕಾಡೆಮಿ ತೆರೆಯಲಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ