Daily Horoscope
✕

ಐಪಿಎಲ್ ಗೆ ಅಭ್ಯಾಸ ಶುರು ಮಾಡಿದ ಹಿಟ್ ಮ್ಯಾನ್ ರೋಹಿತ್ ಶರ್ಮಾ

Webdunia
ಭಾನುವಾರ, 20 ಮಾರ್ಚ್ 2022 (09:20 IST)
ಮುಂಬೈ: ಐಪಿಎಲ್ 2022 ಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಕ್ವಾರಂಟೈನ್ ಮುಗಿಸಿದ ಮುಂಬೈ ಇಂಡಿಯನ್ಸ್ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.
 

ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ನಿನ್ನೆ ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಶ್ರೀಲಂಕಾ ಸರಣಿ ಮುಗಿದ ದಿನವೇ ರೋಹಿತ್, ಜಸ್ಪ್ರೀತ್ ಬುಮ್ರಾ ಮುಂಬೈ ಪಾಳಯ ಸೇರಿಕೊಂಡಿದ್ದರು.

ಮೂರು ದಿನಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ ಇದೀಗ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ರೋಹಿತ್ ಜೊತೆಗೆ ಇಶಾನ್ ಕಿಶನ್ ಕೂಡಾ ಅಭ್ಯಾಸ ಆರಂಭಿಸಿದ್ದಾರೆ. ಮಾರ್ಚ್ 26 ರಂದು ಮುಂಬೈ ಮತ್ತು ಸಿಎಸ್ ಕೆ ನಡುವೆ ಮೊದಲ ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments