Webdunia - Bharat's app for daily news and videos

Install App

ಐಪಿಎಲ್ 2024: ಮುಂಬೈ ಕಾ ರಾಜ ರೋಹಿತ್ ಶರ್ಮಾ ಐಪಿಎಲ್ ಗೆ ತಯಾರಿ ಶುರು

Krishnaveni K
ಮಂಗಳವಾರ, 19 ಮಾರ್ಚ್ 2024 (12:18 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಐಪಿಎಲ್ ನ ತಮ್ಮ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಮೈದಾನದಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಕ್ಷಣಗಳನ್ನು ರೋಹಿತ್ ಹಂಚಿಕೊಂಡಿದ್ದಾರೆ.

ರೋಹಿತ್ ಶರ್ಮಾ ಐಪಿಎಲ್ ನ ಯಶಸ್ವೀ ನಾಯಕ. ಆದರೆ ಈ ಬಾರಿ ಮುಂಬೈ ಇಂಡಿಯನ್ಸ್ ರೋಹಿತ್ ರನ್ನು ಕಿತ್ತು ಹಾಕಿ ಹಾರ್ದಿಕ್ ಪಾಂಡ್ಯರನ್ನು ನಾಯಕನಾಗಿ ಮಾಡಿದೆ. ಆದರೆ ಇದು ಅಭಿಮಾನಿಗಳಿಗೆ ಇಷ್ಟವಾಗಿಲ್ಲ. ರೋಹಿತ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಮುಂಬೈ ತಂಡ ಮತ್ತು ಹಾರ್ದಿಕ್ ರನ್ನು ಟ್ರೋಲ್ ಮಾಡುತ್ತಲೇ ಇದೆ.

ಈ ನಡುವೆ ಇಂದು ರೋಹಿತ್ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ನೋಡಿದ ಅಭಿಮಾನಿಗಳು ‘ಮುಂಬೈ ಕಾ ರಾಜ ರೋಹಿತ್ ಶರ್ಮಾ’ ಎಂದು ಹೊಗಳಿದ್ದಾರೆ. ರೋಹಿತ್ ನೆಟ್ಸ್ ನಲ್ಲಿ ಭರ್ಜರಿ ಹೊಡೆತಗಳ ಮೂಲಕ ಐಪಿಎಲ್ ಗೆ ತಯಾರಿ ನಡೆಸುತ್ತಿದ್ದಾರೆ.

ನಮಗೆ ಯಾವತ್ತಿದ್ದರೂ ನೀವೇ ನಾಯಕ ಎಂದು ಮುಂಬೈ ಅಭಿಮಾನಿಗಳು ರೋಹಿತ್ ಫೋಟೋಗಳನ್ನು ನೋಡಿ ಕಾಮೆಂಟ್ ಮಾಡಿದ್ದಾರೆ. ಈ ಬಾರಿ ನಾಯಕತ್ವದ ಜವಾಬ್ಧಾರಿಯಿಲ್ಲದೇ ರೋಹಿತ್ ಇನ್ನಷ್ಟು ಎದುರಾಳಿಗಳ ಪಾಲಿಗೆ ಸಿಂಹಸ್ವಪ್ನರಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments