Webdunia - Bharat's app for daily news and videos

Install App

ಕ್ರಿಸ್ ಗೇಲ್ ದಾಖಲೆ ಮುರಿಯಲಿರುವ ರೋಹಿತ್ ಶರ್ಮಾ

Webdunia
ಭಾನುವಾರ, 12 ನವೆಂಬರ್ 2023 (09:23 IST)
ಬೆಂಗಳೂರು: ಏಕದಿನ ವಿಶ್ವಕಪ್ ನಲ್ಲಿ ಇಂದು ನೆದರ್ಲ್ಯಾಂಡ್ಸ್ ವಿರುದ್ಧ ಪಂದ್ಯವಾಡಲಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ವದಾಖಲೆಯೊಂದನ್ನು ಮಾಡಲಿದ್ದಾರೆ.

ರೋಹಿತ್ ಇಂದು ವೆಸ್ಟ್ ಇಂಡೀಸ್‍ ದೈತ್ಯ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಹೊಸ ದಾಖಲೆ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಹಿಟ್ ಮ್ಯಾನ್ ಇದುವರೆಗೆ ಈ ವಿಶ್ವಕಪ್ ಕೂಟದಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿದ್ದಾರೆ. ಪ್ರತೀ ಪಂದ್ಯದಲ್ಲಿ ಸಿಕ್ಸರ್ ಗಳ ಸುರಿಮಳೆಗೈಯ್ದಿದ್ದಾರೆ.

ಇದುವರೆಗೆ ಈ ವಿಶ್ವಕಪ್ ನಲ್ಲಿ ರೋಹಿತ್ 8 ಲೀಗ್ ಪಂದ್ಯಗಳಿಂದ 22 ಸಿಕ್ಸರ್ ಸಿಡಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಇನ್ನು 5 ಸಿಕ್ಸರ್ ಸಿಡಿಸಿದರೆ ಕ್ರಿಸ್ ಗೇಲ್ ಅವರ ಒಂದೇ ವಿಶ್ವಕಪ್ ನಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ವಿಶ್ವದಾಖಲೆ ತಮ್ಮದಾಗಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

ಮುಂದಿನ ಸುದ್ದಿ
Show comments