Select Your Language

Notifications

webdunia
webdunia
webdunia
webdunia

ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೂ ರೋಹಿತ್ ಶರ್ಮಾನೇ ನಾಯಕ

ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೂ ರೋಹಿತ್ ಶರ್ಮಾನೇ ನಾಯಕ
ಮುಂಬೈ , ಗುರುವಾರ, 15 ಜೂನ್ 2023 (09:28 IST)
ಮುಂಬೈ: ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಹೀನಾಯ ಸೋಲುಂಡ ಬಳಿಕವೂ ಟೀಂ ಇಂಡಿಯಾ ಟೆಸ್ಟ್‍ ನಾಯಕತ್ವದಲ್ಲಿ ಬದಲಾವಣೆಯಿಲ್ಲ.

ಟೀಂ ಇಂಡಿಯಾ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿದೆ. ಈ ವೇಳೆ ಟೆಸ್ಟ್, ಏಕದಿನ, ಟಿ20 ಸರಣಿ ಆಡಲಿದೆ. ಈ ಸರಣಿಗೂ ರೋಹಿತ್ ಶರ್ಮಾನೇ ನಾಯಕರಾಗಲಿದ್ದಾರೆ.

ಟೆಸ್ಟ್ ಸರಣಿ ಜುಲೈ 12 ರಿಂದ ಆರಂಭವಾಗಲಿದ್ದು, ಈ ಸರಣಿಗೆ ರೋಹಿತ್ ನಾಯಕರಾಗಲಿದ್ದು, ಕೊಹ್ಲಿ, ರೆಹಾನೆ ಮುಂತಾದ ಹಿರಿಯ ಆಟಗಾರರು ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲಿದ್ದಾರೆ. ಮುಂದಿನ ವಾರ ತಂಡದ ಆಯ್ಕೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯಾ ಕಪ್ ವೇಳೆ ಕೆಎಲ್ ರಾಹುಲ್ ತಂಡಕ್ಕೆ ವಾಪಸ್