Webdunia - Bharat's app for daily news and videos

Install App

ಬ್ಯಾಟ್ ಮಾಡಲಿ, ಮಾಡದಿರಲಿ ಇಂದು ರೋಹಿತ್ ಶರ್ಮಾ ಶತಕ ಗಳಿಸುವುದು ಗ್ಯಾರಂಟಿ!

Webdunia
ಭಾನುವಾರ, 29 ಅಕ್ಟೋಬರ್ 2023 (11:11 IST)
ಲಕ್ನೋ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಇಂದು ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟ್ ಮಾಡಲಿ, ಮಾಡದಿರಲಿ, ಶತಕದ ಸಾಧನೆ ಮಾಡಲಿದ್ದಾರೆ!

ಹೇಗೆ ಅಂತೀರಾ? ಇಂದು ನಡೆಯಲಿರುವ ಪಂದ್ಯ ರೋಹಿತ್ ಶರ್ಮಾ ಪಾಲಿಗೆ ನಾಯಕನಾಗಿ 100 ನೇ ಪಂದ್ಯ. ಹೀಗಾಗಿ ಇಂದು ರೋಹಿತ್ ಶತಕದ ಸಾಧನೆ ಮಾಡಲಿದ್ದಾರೆ.

ರೋಹಿತ್ ಶರ್ಮಾ ಇದುವರೆಗೆ 99 ಬಾರಿ ತಂಡದ ನಾಯಕತ್ವ ವಹಿಸಿದ್ದಾರೆ. ಈ ಪೈಕಿ 73 ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆದ್ದಿದ್ದು,23 ರಲ್ಲಿ ಸೋತಿದ್ದರೆ ಎರಡು ಪಂದ್ಯಗಳು ಡ್ರಾ ಆಗಿವೆ.  ಇಂದಿನ ಐತಿಹಾಸಿಕ ಪಂದ್ಯವನ್ನು ಗೆಲ್ಲುವ ನಿರೀಕ್ಷೆ ರೋಹಿತ್ ಅಭಿಮಾನಿಗಳದ್ದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments