Webdunia - Bharat's app for daily news and videos

Install App

ಐಪಿಎಲ್ 2023: ಶೂನ್ಯ ಸುತ್ತಿದ ರೋಹಿತ್ ಶರ್ಮಾ, ನೆಟ್ಟಿಗರಿಂದ ಟ್ರೋಲ್

Webdunia
ಗುರುವಾರ, 4 ಮೇ 2023 (08:40 IST)
ಮೊಹಾಲಿ: ಐಪಿಎಲ್ 2023 ರಲ್ಲಿ ರೋಹಿತ್ ಶರ್ಮಾ ಕಳಪೆ ಫಾರ್ಮ್ ಮುಂದುವರಿದಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅವರು ಶೂನ್ಯಕ್ಕೆ ನಿರ್ಗಮಿಸಿ ಟ್ರೋಲ್ ಗೊಳಗಾಗಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 214 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಮುಂಬೈ 18.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 216 ರನ್ ಗಳಿಸಿತು.

ತಂಡ ಗೆಲುವು ಸಾಧಿಸಿದರೂ ರೋಹಿತ್ ಮಾತ್ರ ಕಳಪೆ ಫಾರ್ಮ್ ಮುಂದುವರಿಸಿದ್ದಾರೆ. ಇದರೊಂದಿಗೆ ಐಪಿಎಲ್ ನಲ್ಲಿ 15 ಬಾರಿ ಡಕೌಟ್ ಆದ ಕುಖ್ಯಾತಿಗೂ ಒಳಗಾದರು. ಇದರಿಂದಾಗಿ ರೋಹಿತ್ ನೆಟ್ಟಿಗರಿಂದ ಟ್ರೋಲ್ ಗೊಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments