Webdunia - Bharat's app for daily news and videos

Install App

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ನಡುವಿನ ಗುದ್ದಾಟದಲ್ಲಿ ಬಡವಾಗುತ್ತಾ ಟೀಂ ಇಂಡಿಯಾ?

Webdunia
ಶನಿವಾರ, 27 ಜುಲೈ 2019 (09:35 IST)
ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ಸೋತ ಬೆನ್ನಲ್ಲೇ ತಂಡ ಒಡೆದ ಮನೆಯಾಗಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಇದೆಲ್ಲವೂ ಸುಳ್ಳು ಎಂದು ತೇಪೆ ಹಾಕಲು ಸಾಕಷ್ಟು ಪ್ರಯತ್ನ ನಡೆಯಿತು.


ಹಾಗಿದ್ದರೂ ಸತ್ಯ ಯಾವತ್ತೂ ಬೂದಿ ಮುಚ್ಚಿದ ಕೆಂಡದಂತೆ ಎಂಬಂತೆ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಈಗ ಸೋಷಿಯಲ್ ಮೀಡಿಯಾ ಅಂಗಳಕ್ಕೆ ಬಂದು ನಿಂತಿದೆ.

 ರೋಹಿತ್ ಶರ್ಮಾ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದ ಬೆನ್ನಲ್ಲೇ ಅನುಷ್ಕಾ ಕೂಡಾ ಪರೋಕ್ಷವಾಗಿ ರೋಹಿತ್ ಗೆ ಟಾಂಗ್ ಕೊಡುವಂತೆ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಇದೆಲ್ಲವೂ ಇವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಪುಷ್ಟಿ ನೀಡಿ್ದೆ.

ಈ ಬಾರಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ ರೋಹಿತ್ ಶರ್ಮಾರನ್ನು ಸೀಮಿತ ಓವರ್ ಗಳ ಪಂದ್ಯಕ್ಕೆ ನಾಯಕನಾಗಿಸುವ ಪ್ರಸ್ತಾಪವಿತ್ತು. ಆದರೆ ಕೊಹ್ಲಿ ವಿಶ್ರಾಂತಿ ನಿರ್ಧಾರದಿಂದ ದಿಡೀರ್ ಹಿಂದೆ ಸರಿದು ನಾಯಕನಾಗಿ ಮುಂದುವರಿದಿದ್ದು, ರೋಹಿತ್ ಅಸಮಾಧಾನದ ಬೆಂಕಿ ಹೆಚ್ಚಿಸಿತೇ ಎಂಬ ಮಾತುಗಳು ಕೇಳಿಬರುತ್ತಿವೆ. ಅಷ್ಟಕ್ಕೂ ಇವರಿಬ್ಬರ ನಡುವಿನ ಮುಸುಕಿನ ಗುದ್ದಾಟಕ್ಕೆ ನಿಜವಾದ ಕಾರಣವೇನೆಂದು ತಿಳಿದುಬಂದಿಲ್ಲ.

ಇಬ್ಬರೂ ಟೀಂ ಇಂಡಿಯಾದ ಬೆಸ್ಟ್ ಆಟಗಾರರು. ಆದರೆ ಈ ಗುದ್ದಾಟದಿಂದ ತಂಡಕ್ಕೆ ನಷ್ಟವಾಗದೇ ಇದ್ದರೆ ಸಾಕು ಎಂಬುದೇ ಅಭಿಮಾನಿಗಳ ಪ್ರಾರ್ಥನೆ. ಇಬ್ಬರ ವೈರುಧ್ಯದಿಂದ ತಂಡದಲ್ಲಿ ಒಡಕುಂಟಾದರೆ ಟೀಂ ಇಂಡಿಯಾಕ್ಕೆ ಅತೀ ದೊಡ್ಡ ನಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಟ್ರೇಲಿಯಾದ ವೇಗದ ಮಾಂತ್ರಿಕ ಮಿಚೆಲ್ ಸ್ಟಾರ್ಕ್‌ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ರೋಹಿತ್ ಶರ್ಮಾ ಈಗ ಡುಮ್ಮ ಅಲ್ಲ, 20 ಕೆಜಿ ತೂಕ ಇಳಿಸಿದ್ದು ಹೇಗೆ ಗೊತ್ತಾ

ಟೀಂ ಇಂಡಿಯಾದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಿರುದು ಕೊಟ್ಟ ಗೌತಮ್ ಗಂಭೀರ್

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments