ಟೀಂ ಇಂಡಿಯಾ ಸೋಲಿನ ಬಳಿಕ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ನಡುವೆ ಮಾತು ಬಂದ್?!

Webdunia
ಶುಕ್ರವಾರ, 12 ಜುಲೈ 2019 (09:36 IST)
ಲಂಡನ್: ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಆಘಾತದಲ್ಲಿರುವ ಟೀಂ ಇಂಡಿಯಾ ಪಾಳಯದಲ್ಲಿ ಈಗ ಅಸಮಾಧಾನ ಶುರುವಾಗಿದೆಯೇ?


ನಾಯಕ ವಿರಾಟ್ ಕೊಹ್ಲಿ ಉಪನಾಯಕ ರೋಹಿತ್ ಶರ್ಮಾ ನಡುವೆ ಮಾತುಕತೆ ಇಲ್ಲವಾಗಿದೆಯೇ? ಇಂತಹದ್ದೊಂದು ಅನುಮಾನವನ್ನು ಆಂಗ್ಲ ಪತ್ರಿಕೆಯೊಂದು ಹೊರಹಾಕಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೆಲವು ಫೋಟೋಗಳನ್ನು ಪ್ರಕಟಿಸಿದ್ದು ಪಂದ್ಯದ ಬಳಿಕ ಎಲ್ಲರನ್ನೂ ಬೆನ್ನುತಟ್ಟಿ ಕೈಕುಲುಕುವ ವಿರಾಟ್, ರೋಹಿತ್ ರನ್ನು ಮಾತ್ರ ಮಾತನಾಡಿಸದೇ ಮುಂದೆ ನಡೆಯುತ್ತಾರೆ.

ಇದು ಇಬ್ಬರ ನಡುವೆ ವೈಮನಸ್ಯವೇರ್ಪಟ್ಟಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಪಂದ್ಯ ಸೋತ ಬಳಿಕ ಎಲ್ಲರಿಗಿಂತ ಹೆಚ್ಚು ದುಃಖಿತರಾದಂತೆ ಕಂಡುಬಂದವರು ರೋಹಿತ್. ಯಾಕೆಂದರೆ ಅವರು ಈ ಟೂರ್ನಿಯಲ್ಲಿ ಅತ್ಯಧಿಕ ರನ್ ಪೇರಿಸಿದ್ದರು. ಆದರೆ ಕೊನೆಯ ಪಂದ್ಯದಲ್ಲಿ ಬೇಗನೇ ಔಟಾಗಿದ್ದು ತಂಡಕ್ಕೆ ದೊಡ್ಡ ನಷ್ಟವಾಗಿತ್ತು. ಇದೇ ಬೇಸರ ಬಹುಶಃ ರೋಹಿತ್ ಗೆ ಕಾಡಿರಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಮುಂದಿನ ಸುದ್ದಿ
Show comments