ರೈಲು ದುರಂತದ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

Webdunia
ಶನಿವಾರ, 3 ಜೂನ್ 2023 (16:11 IST)
ಲಂಡನ್: ಒಡಿಶಾದ ಭೀಕರ ರೈಲು ದುರಂತದಲ್ಲಿ ಸಂಭವಿಸಿದ ಸಾವು ನೋವಿನ ಬಗ್ಗೆ ಕ್ರಿಕೆಟಿಗರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, ದುರ್ಘಟನೆಯ ಸುದ್ದಿ ಕೇಳಿ ಬೇಸರವಾಗಿದೆ. ಜೀವ ಕಳೆದುಕೊಂಡವರ ಕುಟುಂಬದಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ, ಗಾಯಗೊಂಡವರು ಬೇಗನೇ ಚೇತರಿಸಿಕೊಳ್ಳಲಿ ಎಂದಿದ್ದಾರೆ. ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡಾ ಟ್ವೀಟ್ ಮಾಡಿ ರೈಲು ದುರಂತದಲ್ಲಿ ತೊಂದರೆಗೀಡಾದ ಕುಟುಂಬದ ಬಗ್ಗೆ ನನ್ನ ಹೃದಯ ಮಿಡಿಯುತ್ತಿದೆ. ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದಿದ್ದಾರೆ.

ಇವರಲ್ಲದೆ, ಕ್ರಿಕೆಟಿಗರಾದ ಗೌತಮ್ ಗಂಭೀರ್, ಹರ್ಭಜನ್ ಸಿಂಗ್, ಯುವರಾಜ್ ಸಿಂಗ್ ಸೇರಿದಂತೆ ಅನೇಕರು ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

ಮುಂದಿನ ಸುದ್ದಿ
Show comments