Webdunia - Bharat's app for daily news and videos

Install App

ಸೋಲಿನ ಬಳಿಕವೂ ಕೊಹ್ಲಿ, ರೋಹಿತ್ ಗೆ ಬ್ರೇಕ್: ಉಳಿದವರಿಗೆ ಡ್ರಿಲ್

Webdunia
ಸೋಮವಾರ, 6 ಮಾರ್ಚ್ 2023 (09:10 IST)
ಇಂಧೋರ್: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ಬಳಿಕವೂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬ್ರೇಕ್ ಪಡೆದಿದ್ದಾರೆ.

ಇಂಧೋರ್ ಟೆಸ್ಟ್ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರು ಇಲ್ಲಿಯೇ ಉಳಿದುಕೊಂಡು ಅಹಮ್ಮದಾಬಾದ್ ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಗೆ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಮಾತ್ರ ಬ್ರೇಕ್ ನೀಡಲಾಗಿದೆ. ಈ ಇಬ್ಬರೂ ಆಟಗಾರರು ಅಹಮ್ಮದಾಬಾದ್ ನಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಉಳಿದ ಆಟಗಾರರು ಕೋಚ್ ರಾಹುಲ್ ದ್ರಾವಿಡ್‍ ಕಣ್ಗಾವಲಿನಲ್ಲಿ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ಮಾರ್ಚ್ 9 ರಿಂದ ನಾಲ್ಕನೇ ಟೆಸ್ಟ್ ಆರಂಭವಾಗಲಿದ್ದು, ಈ ಟೆಸ್ಟ್ ಗೆದ್ದರೆ ಮಾತ್ರ ಟೀಂ ಇಂಡಿಯಾಗೆ ಸರಣಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಪಡೆಯಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments