Webdunia - Bharat's app for daily news and videos

Install App

ರೋಹಿತ್ ಶರ್ಮಾಗೆ ಲಂಡನ್ ನಲ್ಲಿ ಚಿಕಿತ್ಸೆ

Webdunia
ಶನಿವಾರ, 5 ನವೆಂಬರ್ 2016 (09:06 IST)
ಮುಂಬೈ: ನ್ಯೂಜಿಲೆಂಡ್  ವಿರುದ್ಧ ಏಕದಿನ ಪಂದ್ಯದಲ್ಲಿ ಗಾಯಗೊಂಡ ಟೀಂ ಇಂಡಿಯಾ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಮುಂದಿನ ವಾರ ಲಂಡನ್ ಗೆ ತೆರಳಲಿದ್ದಾರೆ.

ಅವರು ತೊಡೆ ಗಾಯಕ್ಕೊಳಗಾಗಿದ್ದು, ಇಂಗ್ಲೆಂಡ್ ಸರಣಿಯಲ್ಲಿ ಆಡುತ್ತಿಲ್ಲ. ಈಗಾಗಲೇ ಬಿಸಿಸಿಐ ವೈದ್ಯಕೀಯ ತಂಡ ಗಾಯದ ಸ್ಕ್ಯಾನಿಂಗ್ ವರದಿಯನ್ನು ಲಂಡನ್ ನ ತಜ್ಞ ವೈದ್ಯರಿಗೆ ಕಳುಹಿಸಿದ್ದಾರೆ. ಬಹುತೇಕ ಶಸ್ತ್ರ ಚಿಕಿತ್ಸೆಯ ಅಗತ್ಯವಿದ್ದಂತೆ ಕಾಣುತ್ತಿದೆ. ಒಂದು ವೇಳೆ ಶಸ್ತ್ರ ಚಿಕಿತ್ಸೆಗೊಳಗಾದರೆ ಅವರಿಗೆ ಮುಂದಿನ 12 ವಾರ ವಿಶ್ರಾಂತಿಯ ಅಗತ್ಯವಿರುತ್ತದೆ. ಆಗ ಆಸ್ಟ್ರೇಲಿಯಾ ಸರಣಿಯನ್ನೂ ಅವರು ತಪ್ಪಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರೋಹಿತ್ ಶರ್ಮಾ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ತನ್ನ ಗಾಯದ ತೀವ್ರತೆ ಎಷ್ಟು ಎಂದು ಇನ್ನೂ ಸ್ಪಷ್ಟವಾಗಿಲ್ಲ. ತಜ್ಞ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments