Webdunia - Bharat's app for daily news and videos

Install App

RR vs GT Match:ಅಗ್ರಸ್ಥಾನದ ಮೇಲೆ ಕಣ್ಣಿಟ್ಟ ಗುಜರಾತ್‌ನಿಂದ ರಾಜಸ್ಥಾನ್‌ಗೆ ಬಿಗ್‌ ಟಾರ್ಗೆಟ್‌

Sampriya
ಸೋಮವಾರ, 28 ಏಪ್ರಿಲ್ 2025 (21:58 IST)
Photo Credit X
ಜೈಪುರ: 2025ರ ಐಪಿಎಲ್ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನದ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ಇಂದು ರಾಜಸ್ಥಾನ್ ರಾಯಲ್ಸ್ ಜತೆ ಮುಖಾಮುಖಿಯಾಗಿದೆ.

ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾಟದಲ್ಲಿ ಟಾಸ್‌ ಗೆದ್ದ ಆರ್‌ಆರ್‌ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಜಿಟಿಯನ್ನು ಬ್ಯಾಟಿಂಗ್‌ ಆಹ್ವಾನಿಸಿತು.  

ಉತ್ತಮ ಆರಂಭ ಮಾಡಿದ ಜಿಟಿ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 209 ರನ್‌ ಗಳಿಸಿತು. ಈ ಮೂಲಕ ಆರ್‌ಆರ್‌ಗೆ 210ರನ್‌ಗಳ ಗೆಲುವಿನ ಟಾರ್ಗೆಟ್ ನೀಡಿತು.  

ರಿಯಾನ್ ಪರಾಗ್‌ ನಾಯಕತ್ವದ ರಾಜಸ್ಥಾನ ರಾಯಲ್ಸ್‌ ತಂಡವು ಪ್ಲೇ ಆಫ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಈಗಾಗಲೇ ಆಡಿದ 9 ಪಂದ್ಯಾಟಗಳಲ್ಲಿ ಕೇವಲ ಎರಡರಲ್ಲಿ ಗೆದ್ದಿದೆ. ಮುಂದಿನ ದಿನಗಳ ಪಂದ್ಯಾಟ ಅವರ ಭವಿಷ್ಯವನ್ನು ನಿರ್ಧರಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments