Webdunia - Bharat's app for daily news and videos

Install App

ಮತ್ತೊಂದು ರನ್ ಮಳೆಯಲ್ಲಿ ನಿರೀಕ್ಷೆಯಲ್ಲಿ ಟೀಂ ಇಂಡಿಯಾ

Webdunia
ಭಾನುವಾರ, 22 ಜನವರಿ 2017 (06:42 IST)
ಕೋಲ್ಕೊತ್ತಾ: ಮೊದಲ ಎರಡು ಏಕದಿನ ಪಂದ್ಯಗಳಲ್ಲೂ ಬೌಲರ್ ಗಳು ಬೆವರು ಹರಿಸಿದ್ದೇ ಬಂತು. ಅವೆರಡೂ ಪಂದ್ಯಗಳಂತೇ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲೂ ರನ್ ಮಳೆ ನಿರೀಕ್ಷಿಸಬಹುದಾಗಿದೆ.
 

ಈ ಪಿಚ್ ಕೂಡಾ ಸಪಾಟೆಯಾಗಿ ಕಂಡುಬರುತ್ತಿದ್ದು, ಮತ್ತೊಂದು ರನ್ ಮಳೆ ಗ್ಯಾರಂಟಿ. ಪಿಚ್ ಕ್ಯುರೇಟರ್ ಕೂಡಾ ರನ್ ಹಬ್ಬ ಖಂಡಿತಾ ಎಂದಿದ್ದಾರೆ. ಹೀಗಾಗಿ ನಾಳೆ ಸಿಡಿಯಲಿರುವ ಬ್ಯಾಟ್ಸ್ ಮನ್ ಗಳು ಯಾರು ಎಂದು ನೋಡಬೇಕಿದೆ.

ಭಾರತ ಈ ಹಿಂದೆ ಇದೇ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ 400 ರನ್ ಸ್ಕೋರ್ ಮಾಡಿತ್ತು. ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಅತ್ಯಧಿಕ ವೈಯಕ್ತಿಕ ರನ್ (265) ಸಿಡಿಸಿದ್ದರು.  ಕಳೆದೆರಡು ಪಂದ್ಯಗಳಲ್ಲಿ 350 ಪ್ಲಸ್ ರನ್ ಮಾಡಿದ್ದ ಉಭಯ ತಂಡಗಳು ಈ ಪಿಚ್ ನಲ್ಲಿ 400 ಸ್ಕೋರ್ ಮಾಡದಿದ್ದರೆ ಗೆಲುವು ಕಷ್ಟವಾಗಲೂ ಸಾಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments