Daily Horoscope
✕

ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಿಎಸ್ ಕೆ ಕ್ರಿಕೆಟಿಗ ಋತುರಾಜ್ ಗಾಯಕ್ ವಾಡ್

Webdunia
ಭಾನುವಾರ, 4 ಜೂನ್ 2023 (09:20 IST)
Photo Courtesy: Instagram
ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್ ಆಡುವ ಟೀಂ ಇಂಡಿಯಾ ಯುವ ಕ್ರಿಕೆಟಿಗ ಋತುರಾಜ್ ಗಾಯಕ್ ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಋತುರಾಜ್ ಗಾಯಕ್ ವಾಡ್ ತಮ್ಮ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಳಿಕ ಮದುವೆ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಉತ್ಕರ್ಷ ಕೂಡಾ ಮೂಲತಃ ಕ್ರಿಕೆಟ್ ಆಟಗಾರ್ತಿ. ಇದೀಗ ಪುಣೆಯ ನ್ಯೂಟ್ರಿಷಿಯನ್ ಮತ್ತು ಫಿಟ್ನೆಸ್ ಸೈನ್ಸ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇತ್ತೀಚೆಗೆ ಐಪಿಎಲ್ ಗೆದ್ದ ಬಳಿಕ ಸಿಎಸ್ ಕೆ ನಾಯಕ ಧೋನಿ ಕಾಲಿಗೆ ನಮಸ್ಕರಿಸಿದ್ದ ಉತ್ಕರ್ಷ ಎಲ್ಲರ ಗಮನ ಸೆಳೆದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಮುಂದಿನ ಸುದ್ದಿ
Show comments