Webdunia - Bharat's app for daily news and videos

Install App

ಏಷ್ಯನ್ ಗೇಮ್ಸ್ ಕ್ರಿಕೆಟ್ ತಂಡಕ್ಕೆ ಋತುರಾಜ್ ಗಾಯಕ್ ವಾಡ್ ಟೀಂ ಇಂಡಿಯಾ ನಾಯಕ

Webdunia
ಶನಿವಾರ, 15 ಜುಲೈ 2023 (08:00 IST)
Photo Courtesy: Twitter
ಮುಂಬೈ: ಚೀನಾದಲ್ಲಿ ನಡೆಯಲಿರುವ 19 ನೇ ಏಷ್ಯನ್ ಗೇಮ್ಸ್ ಕೂಟಕ್ಕೆ ಈ ಬಾರಿ ಬಿಸಿಸಿಐ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳನ್ನು ಕಳುಹಿಸಲಿದೆ. ಈ ನಿಟ್ಟಿನಲ್ಲಿ ತಂಡವನ್ನು ಆಯ್ಕೆ ಮಾಡಲಾಗಿದೆ.

ಸೆಪ್ಟೆಂಬರ್ ನಲ್ಲಿ ಟೂರ್ನಮೆಂಟ್ ನಡೆಯಲಿದೆ. ಈ ವೇಳೆ ಟೀಂ ಇಂಡಿಯಾ ವಿಶ್ವಕಪ್ ಕೂಡಾ ಆಡಬೇಕಿರುವುದರಿಂದ ಏಷ್ಯನ್ ಗೇಮ್ಸ್ ಗೆ ಋತುರಾಜ್ ಗಾಯಕ್ ವಾಡ್ ನೇತೃತ್ವದ ಯುವ ಪಡೆಯನ್ನು ಆಯ್ಕೆ ಮಾಡಲಾಗಿದೆ. ಈ ತಂಡದಲ್ಲಿ ಯಶಸ್ವಿ ಜೈಸ್ವಾಲ್, ರವಿ ಬಿಷ್ಣೋಯ್, ಆವೇಶ್ ಖಾನ್ ಮುಂತಾದವರು ಸ್ಥಾನ ಪಡೆದಿದ್ದಾರೆ. ಅತ್ತ ಮಹಿಳೆಯರ ತಂಡವನ್ನು ಖಾಯಂ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರೇ ಮುನ್ನಡೆಸಲಿದ್ದಾರೆ.

ತಂಡಗಳು ಇಂತಿವೆ:
ಪುರುಷರ ತಂಡ: ಋತುರಾಜ್ ಗಾಯಕ್ ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮ, ರಿಂಕು ಸಿಂಗ್, ಜಿತೇಶ್ ಶರ್ಮ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮ್ಮದ್, ರವಿ ಬಿಷ್ಣೋಯ್, ಆವೇಶ್ ಖಾನ್, ಅರ್ಷ್ ದೀಪ್ ಸಿಂಗ್, ಮುಕೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಬಿಸ್ಮರನ್ ಸಿಂಗ್ (ವಿಕೆಟ್ ಕೀಪರ್).

ಮಹಿಳಾ ತಂಡ: ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧನ (ಉಪನಾಯಕಿ), ಶಫಾಲಿ ವರ್ಮ, ಜೆಮಿಮಾ ರೊಡ್ರಿಗಸ್, ದೀಪ್ತಿ ಶರ್ಮ, ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ದೇವಿಕ ವೈದ್ಯ, ಅಂಜಲಿ ಶರ್ವಾಣಿ, ಟಿಟಾಸ್ ಸಾಧು, ರಾಜೇಶ‍್ವರಿ ಗಾಯಕ್ ವಾಡ್, ಮಿನ್ನು ಮಣಿ, ಕನಿಕಾ ಅಹುಜ, ಉಮಾ ಛೆಟ್ರಿ (ವಿಕೆಟ್ ಕೀಪರ್), ಅನುಶಾ ಬಾರೆಡಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ಮುಂದಿನ ಸುದ್ದಿ
Show comments