Webdunia - Bharat's app for daily news and videos

Install App

ಐಪಿಎಲ್ ವಿರುದ್ಧ ಸಿಟ್ಟು ಹೊರ ಹಾಕಿದ ದ.ಆಫ್ರಿಕಾ ಕ್ರಿಕೆಟ್ ತಂಡದ ನಾಯಕ ಫಾ ಡು ಪ್ಲೆಸಿಸ್

Webdunia
ಗುರುವಾರ, 6 ಜೂನ್ 2019 (09:40 IST)
ಲಂಡನ್: ವಿಶ್ವಕಪ್ ಕ್ರಿಕೆಟ್ 2019 ರಲ್ಲಿ ಯಾಕೋ ದ.ಆಫ್ರಿಕಾಗೆ ಗಾಯಾಳುಗಳದ್ದೇ ಚಿಂತೆಯಾಗಿದೆ. ತಂಡದ ಪ್ರಮುಖ ಆಟಗಾರರೆಲ್ಲಾ ಗಾಯಾಳುಗಳಾಗಿ ತವರಿಗೆ ಮರಳಿರುವುದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಿದೆ.


ಇದರ ಬೆನ್ನಲ್ಲೇ ಪ್ರಮುಖ ವೇಗಿ ಡೇಲ್ ಸ್ಟೇನ್ ಗಾಯದಿಂದಾಗಿ ವಿಶ್ವಕಪ್ ನಿಂದಲೇ ಹೊರಬಿದ್ದಿದ್ದಾರೆ. ಇದೆಲ್ಲದರ ನಡುವೆ ನಾಯಕ ಫಾ ಡು ಪ್ಲೆಸಿಸ್ ಇದಕ್ಕೆಲ್ಲಾ ಐಪಿಎಲ್ ಕೂಟವೇ ಕಾರಣ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಐಪಿಎಲ್ ನ ಮಧ್ಯಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡಿಕೊಂಡ ಡೇಲ್ ಸ್ಟೇನ್ ಬಳಿಕ ಗಾಯದ ಕಾರಣದಿಂದ ಎರಡೇ ಪಂದ್ಯವಾಡಿ ಹೊರನಡೆದಿದ್ದರು. ಇದೀಗ ಭಾರತದ ವಿರುದ್ಧದ ಪಂದ್ಯಕ್ಕಾಗುವಾಗ ಮತ್ತೆ ಭುಜದ ಗಾಯದ ಕಾರಣದಿಂದ ಸ್ಟೇನ್ ವಿಶ್ವಕಪ್ ನಿಂದಲೇ ಹೊರಬಿದ್ದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಫಾ ಡು ಪ್ಲೆಸಿಸ್ ‘ಒಂದು ವೇಳೆ ಸ್ಟೇನ್ ಐಪಿಎಲ್ ನಲ್ಲಿ ಆ ಎರಡು ಪಂದ್ಯವಾಡದೇ ತಮ್ಮ ಫಿಟ್ ನೆಸ್ ಬಗ್ಗೆ ಗಮನ ಹರಿಸಿದ್ದರೆ ಇಂದು ಗಾಯವಾಗಿ ವಿಶ್ವಕಪ್ ನಿಂದ ಹೊರಹೋಗಬೇಕಾಗುತ್ತಿರಲಿಲ್ಲವೇನೋ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments