ಆಸ್ಟ್ರೇಲಿಯಾ ಬಳಿಕ ಆಫ್ರಿಕಾ ಆಟಗಾರರೂ ಐಪಿಎಲ್ ಆರಂಭಿಕ ಪಂದ್ಯಗಳಿಗೆ ಗೈರು

Webdunia
ಗುರುವಾರ, 10 ಮಾರ್ಚ್ 2022 (08:50 IST)
ಮುಂಬೈ: ಐಪಿಎಲ್ 2022 ರ ಆರಂಭಿಕ ಪಂದ್ಯಗಳಿಗೆ ಕೆಲವು ವಿದೇಶೀ ಆಟಗಾರರು ಅಲಭ್ಯರಾಗಲಿದ್ದಾರೆ.

ಪಾಕಿಸ್ತಾನದೊಂದಿಗೆ ಸರಣಿ ಆಡುವ ಕಾರಣಕ್ಕೆ ಆಸ್ಟ್ರೇಲಿಯಾದ ಕೆಲವು ಆಟಗಾರರು ಆರಂಭಿಕ ಪಂದ್ಯಗಳಿಗೆ ಗೈರಾಗಲಿದ್ದಾರೆ ಎಂಬ ಸುದ್ದಿ ಈಗಾಗಲೇ ಗೊತ್ತಾಗಿದೆ.

ಇದೀಗ ದ.ಆಫ್ರಿಕಾದ ಕೆಲವು ಆಟಗಾರರೂ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಆಫ್ರಿಕಾ ಆಟಗಾರರು ಮಾರ್ಚ್ 18 ರಿಂದ ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿ ಆಡಲಿದ್ದಾರೆ. ಹೀಗಾಗಿ ಪ್ರಮುಖ ಆಟಗಾರರಾದ ಕಗಿಸೊ ರಬಡಾ, ಲುಂಗಿ ನಿಗಿಡಿ, ಕ್ವಿಂಟನ್ ಡಿ ಕಾಕ್, ಡೇವಿಡ್ ಮಿಲ್ಲರ್ ಮುಂತಾದವರು ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಮಾರ್ಚ್ 23 ರಂದು ಬಾಂಗ್ಲಾ ಸರಣಿ ಮುಕ್ತಾಯವಾಗಲಿದೆ. ಹಾಗಿದ್ದರೂ ಭಾರತಕ್ಕೆ ಬಂದು ಈ ಎಲ್ಲಾ ಆಟಗಾರರು ಕಡ್ಡಾಯ ಮೂರು
ದಿನಗಳ ಕ್ವಾರಂಟೈನ್ ಗೊಳಗಾಗಬೇಕು. ಹೀಗಾಗಿ ಆರಂಭಿಕ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ‍್ಯತೆ ಹೆಚ್ಚಳವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments