Publish Date: Wed, 07 Feb 2018 (16:12 IST)
Updated Date: Wed, 07 Feb 2018 (16:14 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಅತಿಥೇಯ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಇದರಿಂದಾಗಿ ಚೇಸಿಂಗ್ ಮಾಡುವ ಅವಕಾಶವನ್ನು ಭಾರತ ಮಿಸ್ ಮಾಡಿಕೊಂಡಿದೆ. ಈ ಪಂದ್ಯಕ್ಕೂ ಭಾರತ ಕಳೆದೆರಡು ಪಂದ್ಯಗಳಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.
ಆದರೆ ದ.ಆಫ್ರಿಕಾ ತಂಡದಲ್ಲಿ ಗಾಯಾಳುವಾಗಿರುವ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ಬದಲಿಗೆ ಹೆನ್ರಿಚ್ ಕ್ಲಾಸೆನ್ ಬಂದಿದ್ದಾರೆ. ಉಳಿದಂತೆ ಯಾವುದೇ ಬದಲಾವಣೆಗಳಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ