ಭಾರತ-ದ.ಆಫ್ರಿಕಾ ಏಕದಿನ: ಟೀಂ ಇಂಡಿಯಾಕ್ಕೆ ಕಂಟಕವಾದ ದುಸೆನ್-ಬವುಮಾ

Webdunia
ಬುಧವಾರ, 19 ಜನವರಿ 2022 (17:52 IST)
Photo Courtesy: Google
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯವನ್ನು ಗೆಲ್ಲಲು ಆಫ್ರಿಕಾ 297 ರನ್ ಗಳ ಗುರಿ ನಿಗದಿಪಡಿಸಿದೆ.
 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿತು. ಟೀಂ ಇಂಡಿಯಾದಲ್ಲಿ 3 ವಿಕೆಟ್ ಗಳನ್ನು ಬೇಗನೇ ಕಿತ್ತು ಮೇಲುಗೈ ಸಾಧಿಸಿದರೂ, ಬಳಿಕ ನಾಲ್ಕನೇ ವಿಕೆಟ್ ಗೆ ಜೊತೆಯಾದ ಬವುಮಾ ಮತ್ತು ದುಸೆನ್ ಭರ್ಜರಿ ಜೊತೆಯಾಟದಿಂದ ಆಫ್ರಿಕಾ ದೊಡ್ಡ ಮೊತ್ತ ಪೇರಿಸಿತು.

ಈ ಜೋಡಿ ಬರೋಬ್ಬರಿ 150 ಪ್ಲಸ್ ರನ್ ಜೊತೆಯಾಟವಾಡಿ ಕಾಡಿದರು. ಬವುಮಾ 110 ರನ್ ಗಳಿಸಿ ಔಟಾದರೆ, ದುಸೆನ್  129 ರನ್ ಗಳಿಸಿ ಕೊನೆಯವರೆಗೂ ಅಜೇಯವಾಗುಳಿದರು.  ಭಾರತದ ಪರ ಜಸ್ಪ್ರೀತ್ ಬುಮ್ರಾ 2, ರವಿಚಂದ್ರನ್ ಅಶ್ವಿನ್ 1 ವಿಕೆಟ್ ತಮ್ಮದಾಗಿಸಿಕೊಂಡರು. ಉಳಿದೊಂದು ವಿಕೆಟ್ ರನೌಟ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments