Webdunia - Bharat's app for daily news and videos

Install App

ವಿಶ್ವಕಪ್ ಕ್ರಿಕೆಟ್ 2019: ಮೊದಲ ಪಂದ್ಯದಲ್ಲಿಯೇ ಟೀಂ ಇಂಡಿಯಾಗೆ ಚೇಸಿಂಗ್ ಭಾಗ್ಯ

Webdunia
ಬುಧವಾರ, 5 ಜೂನ್ 2019 (14:45 IST)
ಲಂಡನ್: ವಿಶ್ವಕಪ್ ಕ್ರಿಕೆಟ್ 2019 ರ ಮೊದಲ ಪಂದ್ಯವಾಡುತ್ತಿರುವ ಟೀಂ ಇಂಡಿಯಾಗೆ ಮೊದಲ ಪಂದ್ಯದಲ್ಲೇ ದ.ಆಫ್ರಿಕಾ ವಿರುದ್ಧ ಟಾಸ್ ಸೋತು ಚೇಸಿಂಗ್ ಮಾಡಬೇಕಿದೆ.


ದ.ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ಈ ಪಂದ್ಯ ತನ್ನ ಅತ್ಯುತ್ತಮ ತಂಡವನ್ನೇ ಕಣಕ್ಕಿಳಿಸಿದೆ. ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ ಮನ್ ಯಾರಾಗಿರಬಹುದು ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಕೆಎಲ್ ರಾಹುಲ್ ಈ ಸ್ಥಾನದಲ್ಲಿ ಬ್ಯಾಟಿಂಗ್ ಗಿಳಿಯಲಿದ್ದಾರೆ.

ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಕೇದಾರ್ ಜಾಧವ್, ಕೆಎಲ್ ರಾಹುಲ್, ಧೋನಿ, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಮತ್ತು ಯಜುವೇಂದ್ರ ಚಾಹಲ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments