Select Your Language

Notifications

webdunia
webdunia
webdunia
webdunia

ಭಾರತ-ದ.ಆಫ್ರಿಕಾ ಏಕದಿನ: ಕೊಹ್ಲಿಗೆ ಸಿಕ್ತು ಚೇಸಿಂಗ್ ಚಾನ್ಸ್!

ಭಾರತ-ದ.ಆಫ್ರಿಕಾ ಏಕದಿನ
ಡರ್ಬನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದ.ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
 

ಭಾರತ ತಂಡ ಇಬ್ಬರು ಸ್ಪಿನ್ನರ್ ಮತ್ತು ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯುತ್ತಿದೆ. ಕರ್ನಾಟಕ ಮೂಲದ ಮನೀಶ್ ಪಾಂಡೆ ಮತ್ತು ಕೆಎಲ್ ರಾಹುಲ್ ಇಬ್ಬರಿಗೂ ಸ್ಥಾನ ನೀಡಲಾಗಿಲ್ಲ.

ರೋಹಿತ್ ಶರ್ಮಾ ಜತೆ ಶಿಖರ್ ಧವನ್ ಇನಿಂಗ್ಸ್ ಆರಂಭಿಸಲಿದ್ದಾರೆ. ಅಜಿಂಕ್ಯಾ ರೆಹಾನೆ, ಕೇದಾರ್ ಜಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚಿನ ಅವಕಾಶವಿದೆ. ಹಾಗಿದ್ದೂ ಕೊಹ್ಲಿ ಚೇಸಿಂಗ್ ವೀರ ಎನ್ನುವ ಕಾರಣಕ್ಕೆ ತಮ್ಮ ಸಾಮರ್ಥ್ಯವನ್ನು ತೋರಿಸಿ ಗೆಲುವಿನ ಖಾತೆ ತೆರೆಯಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಜಿಂಕ್ಯಾ ರೆಹಾನೆಗಾಗಿ ತಮ್ಮ ಸ್ಥಾನ ಬಿಟ್ಟುಕೊಡಲಿರುವ ವಿರಾಟ್ ಕೊಹ್ಲಿ!