Webdunia - Bharat's app for daily news and videos

Install App

ನಾನೊಬ್ಬ ತಂಡಲ್ಲಿರುತ್ತಿದ್ದರೆ ವಿರಾಟ್ ಕೊಹ್ಲಿ 3 ವಿಶ್ವಕಪ್ ಗೆಲ್ಲುತ್ತಿದ್ದರು!

Webdunia
ಮಂಗಳವಾರ, 19 ಜುಲೈ 2022 (16:52 IST)
ಕೊಚ್ಚಿ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ನಾಯಕತ್ವ, ರನ್ ಬರಗಾಲದ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮಾಜಿ ವೇಗಿ ಎಸ್.ಶ್ರೀಶಾಂತ್ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಶ್ರೀಶಾಂತ್ ಒಂದು ವೇಳೆ ನಾನು ಕೊಹ್ಲಿ ನಾಯಕತ್ವದಲ್ಲಿ ಆಡಿದ್ದರೆ ಇಲ್ಲಿಯವರೆಗೆ ಕೊಹ್ಲಿ ನಾಯಕರಾಗಿ ಮೂರು ವಿಶ್ವಕಪ್ ಗೆಲ್ಲುತ್ತಿದ್ದರು ಎಂದಿದ್ದಾರೆ.

‘ನಾನು ವಿರಾಟ್ ನಾಯಕತ್ವದ ತಂಡದಲ್ಲಿದ್ದಿದ್ದರೆ ಭಾರತ ಈಗ 2015, 2019 ಮತ್ತು 2021 ರ ವಿಶ್ವಕಪ್ ನಲ್ಲಿ ಚಾಂಪಿಯನ್ ಆಗಿರುತ್ತಿತ್ತು’ ಎಂದಿದ್ದಾರೆ. ಆದರೆ 2015 ರಲ್ಲಿ ವಿರಾಟ್ ಟೀಂ ಇಂಡಿಯಾ ನಾಯಕರಾಗಿಯೇ ಇರಲಿಲ್ಲ! ಹಾಗಿದ್ದರೂ ಶ್ರೀಶಾಂತ್ ಬೋಲ್ಡ್ ಹೇಳಿಕೆ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮುಂದಿನ ಸುದ್ದಿ
Show comments