ಭಾರತ-ದ.ಆಫ್ರಿಕಾ ಟಿ20: ಟೀಂ ಇಂಡಿಯಾಗೆ ಆರಂಭಿಕ ಆಘಾತ

Webdunia
ಬುಧವಾರ, 28 ಸೆಪ್ಟಂಬರ್ 2022 (21:13 IST)
ತಿರುವನಂತಪುರಂ: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಗೆ ಆಲೌಟ್ ಆಗಿದೆ.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿರುವ ಭಾರತ ಇತ್ತೀಚೆಗಿನ ವರದಿ ಬಂದಾಗ ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡು 11 ರನ್ ಗಳಿಸಿದೆ. ರೋಹಿತ್ 2 ಎಸೆತ ಎದುರಿಸಿ ಶೂನ್ಯಕ್ಕೆ ನಿರ್ಗಮಿಸಿದರು.

ಇದಕ್ಕೂ ಮೊದಲು ಮಾರಕ ಬೌಲಿಂಗ್ ಸಂಘಟಿಸಿದ ದೀಪಕ್ ಚಹರ್, ಅರ್ಷ್ ದೀಪ್ ಸಿಂಗ್ ಆಫ್ರಿಕಾ ಬ್ಯಾಟಿಂಗ್ ಬೆನ್ನುಲುಬು ಮುರಿದರು. ಚಹರ್ 2, ಅರ್ಷ್ ದೀಪ್ 3 ವಿಕೆಟ್ ಕಬಳಿಸಿದರು. ಬಳಿಕ ಹರ್ಷಲ್ ಪಟೇಲ್ 2, ಅಕ್ಸರ್ ಪಟೇಲ್ 1 ವಿಕೆಟ್ ತಮ್ಮದಾಗಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments