Daily Horoscope

ಭಾರತ-ದ.ಆಫ್ರಿಕಾ ಏಕದಿನ: ಆಫ್ರಿಕಾಗೆ ಮಧ್ಯಮರ ಬಲ

Webdunia
ಭಾನುವಾರ, 9 ಅಕ್ಟೋಬರ್ 2022 (17:19 IST)
Photo Courtesy: Twitter
ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಫ್ರಿಕಾಗೆ ಆರಂಬಿಕ ಕ್ವಿಂಟನ್ ಡಿ ಕಾಕ್ (5) ಕೈ ಕೊಟ್ಟರು. ಆದರೆ ಮಧ‍್ಯಮ ಕ್ರಮಾಂಕದಲ್ಲಿ ರೀಝಾ ಹೆಂಡ್ರಿಕ್ಸ್ 74, ಆಡನ್ ಮಾರ್ಕರನ್ 79 ರನ್ ಗಳಿಸಿ ಉತ್ತಮ ಮೊತ್ತದತ್ತ ಕೊಂಡೊಯ್ದರು. ಕೊನೆಯಲ್ಲಿ ಡೇವಿಡ್ ಮಿಲ್ಲರ್ ಅಜೇಯ 35 ರನ್ ಗಳಿಸಿದರು.

ಭಾರತದ ಪರ ಮೊಹಮ್ಮದ್ ಸಿರಾಜ್ 3, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮ್ಮದ್, ಕುಲದೀಪ್ ಯಾದವ್, ಶ್ರಾದ್ಧೂಲ್ ಠಾಕೂರ್ ತಲಾ 1 ವಿಕೆಟ್ ಕಬಳಿಸಿದರು.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments