Select Your Language

Notifications

webdunia
webdunia
webdunia
webdunia

ಭಾರತ-ದ.ಆಫ್ರಿಕಾ ಏಕದಿನ: ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್

ಭಾರತ-ದ.ಆಫ್ರಿಕಾ ಏಕದಿನ: ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್
ರಾಂಚಿ , ಭಾನುವಾರ, 9 ಅಕ್ಟೋಬರ್ 2022 (13:27 IST)
ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
 

ಭಾರತ ಈ ಪಂದ್ಯದಲ್ಲಿ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಋತುರಾಜ್ ಗಾಯಕ್ ವಾಡ್ ಮತ್ತು ರವಿ ಬಿಷ್ಣೋಯ್ ಜಾಗಕ್ಕೆ ವಾಷಿಂಗ್ಟನ್ ಸುಂದರ್ ಮತ್ತು  ಶಹಬಾಜ್ ಅಹಮ್ಮದ್ ಗೆ ಸ್ಥಾನ ನೀಡಿದೆ.

ಕಳೆದ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿ ಸರಣಿಯಲ್ಲಿ 0-1 ರಿಂದ ಹಿನ್ನಡೆಯಲ್ಲಿದೆ. ಈ ಪಂದ್ಯವನ್ನು ಗೆದ್ದರೆ ಮಾತ್ರ ಭಾರತ ಸರಣಿ ಉಳಿಸಿಕೊಳ್ಳಬಹುದಾಗಿದೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ ಪ್ರವಾಸದಲ್ಲಿರುವ ದ.ಆಫ್ರಿಕಾ ಕ್ರಿಕೆಟಿಗ ಡೇವಿಡ್ ಮಿಲ್ಲರ್ ಗೆ ಪುತ್ರಿ ವಿಯೋಗದ ಆಘಾತ?