Webdunia - Bharat's app for daily news and videos

Install App

ತೆಂಡುಲ್ಕರ್, ಗಂಗೂಲಿ, ದ್ರಾವಿಡ್ ಒಂದೇ ದಿನ ಆ ದಾಖಲೆ ಮಾಡಿದ್ದು ಇದೇ ದಿನ!

Webdunia
ಸೋಮವಾರ, 23 ಆಗಸ್ಟ್ 2021 (11:00 IST)
ಮುಂಬೈ: ಟೀಂ ಇಂಡಿಯಾದ ದಿಗ್ಗಜ ಬ್ಯಾಟ್ಸ್ ಮನ್ ಗಳ ಸಾಲಿನಲ್ಲಿ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಅಗ್ರ ಪಂಕ್ತಿಯಲ್ಲಿ ಕಾಣಿಸಿಕೊಳ್ಳುತ್ತಾರೆ.


ಈ ತ್ರಿವಳಿ ರತ್ನಗಳು ಒಂದೇ ದಿನ ಶತಕ ಗಳಿಸಿ ದಾಖಲೆ ಮಾಡಿದ ವಿಶೇಷ ದಿನವಿಂದು. 2002 ರಲ್ಲಿ ಇಂಗ್ಲೆಂಡ್ ನ ಲೀಡ್ಸ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಮೂವರೂ ಒಂದೇ ದಿನ ಶತಕ ಗಳಿಸಿ ದಾಖಲೆ ಮಾಡಿದ್ದರು.

ಆ ದಿನ ಸಚಿನ್ 198, ರಾಹುಲ್ ದ್ರಾವಿಡ್ 148 ಮತ್ತು ಗಂಗೂಲಿ 128 ರನ್ ಹೊಡೆದಿದ್ದರು. ಇದರಿಂದಾಗಿ ಭಾರತ 8 ವಿಕೆಟ್ ನಷ್ಟಕ್ಕೆ 628 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತ್ತು. ಈ ಪಂದ್ಯವನ್ನು ಭಾರತ ಇನಿಂಗ್ಸ್ ಮತ್ತು 46 ರನ್ ಗಳಿಂದ ಗೆದ್ದುಕೊಂಡಿತ್ತು ಕೂಡಾ. ವಿಶೇಷವೆಂದರೆ ಬುಧವಾರದಿಂದ ಆರಂಭವಾಗಲಿರುವ ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಇದೇ ಮೈದಾನದಲ್ಲಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments