Webdunia - Bharat's app for daily news and videos

Install App

ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾಳಿಗೆ 19ನೇ ಜನ್ಮದಿನದ ಸಂಭ್ರಮ

Webdunia
ಬುಧವಾರ, 12 ಅಕ್ಟೋಬರ್ 2016 (13:48 IST)
ಕ್ರಿಕೆಟ್ ದೇವರು ಎಂದು ಹೆಸರುವಾಸಿಯಾದ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ 19ನೇ ಜನ್ಮ ದಿನ ಆಚರಣೆಯ ಸಂಭ್ರಮದಲ್ಲಿದ್ದಾರೆ. ಸಾರಾ ತಮ್ಮ ಮುಗ್ದ ಸೌಂದರ್ಯ ಮತ್ತು ಸರಳತೆಯಿಂದ ತಂದೆಯಂತೆ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. 
ಆಧುನಿಕ ಫ್ಯಾಶನ್‌ ಬಗ್ಗೆ ಉತ್ತಮ ತಿಳುವಳಿಕೆ ಹೊಂದಿರುವ ಸಾರಾ, ತಮ್ಮ ಪೋಷಕರೊಂದಿಗೆ ನೂರಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾಳೆ.
ಸಚಿನ್ ಮತ್ತು ಅಂಜಲಿ ತೆಂಡೂಲ್ಕರ್ ಹೆಮ್ಮೆಯ ಪುತ್ರಿಯಾದ ಸಾರಾಳನ್ನು ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಪುತ್ರಿ ಝಾನ್ವಿ ಕಪೂರ್‌ಳೊಂದಿಗೆ ಹೋಲಿಸಲಾಗುತ್ತದೆ. ಝಾಹ್ನವಿ ಇದೀಗ ಮೊಟ್ಟ ಮೊದಲ ಬಾರಿಗೆ ಬಾಲಿವುಡ್ ಚಿತ್ರಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.  

ಏತನ್ಮಧ್ಯೆ,  ಪುತ್ರಿ ಸಾರಾ ವಿದ್ಯಾಭ್ಯಾಸದಲ್ಲಿ ಮುಂದುವರಿಯಲಿದ್ದು, ಚಿತ್ರರಂಗ ಪ್ರವೇಶಿಸುವ ಯಾವುದೇ ಇರಾದೆ ಹೊಂದಿಲ್ಲ ಎಂದು ಸಚಿನ್ ತೆಂಡೂಲ್ಕರ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments