Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ಐತಿಹಾಸಿಕ ಜಯಕ್ಕೆ ಸಚಿನ್, ಕುಂಬ್ಳೆ ಅಭಿನಂದನೆ

Webdunia
ಬುಧವಾರ, 2 ಸೆಪ್ಟಂಬರ್ 2015 (13:49 IST)
ಶ್ರೀಲಂಕಾ ನೆಲದಲ್ಲಿ ಐತಿಹಾಸಿಕ ಜಯ ಸಾಧಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಕ್ರಿಕೆಟ್ ಕಣ್ಮಣಿ ಸಚಿನ್ ತೆಂಡೂಲ್ಕರ್ ಜತೆ ಅನೇಕ ಮಾಜಿ ಕ್ರಿಕೆಟ್ ತಾರೆಯಲು ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ತಂಡ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿಯನ್ನು 1993ರಲ್ಲಿ ಗೆದ್ದಿದ್ದರು. ಅಜರುದ್ದೀನ್ ನಾಯಕತ್ವದಲ್ಲಿ 1-0ಯಿಂದ ಸರಣಿ ಜಯ ಗಳಿಸಿದ್ದರು.
 
ಮೊದಲ ಟೆಸ್ಟ್ ಸೋತರೂ ಮುಂದಿನ ಎರಡು ಟೆಸ್ಟ್‌ಗಳಲ್ಲಿ ಪುಟಿದೆದ್ದು ಟೀಂ ಇಂಡಿಯಾ ಜಯಗಳಿಸಿದ್ದಕ್ಕೆ ತೆಂಡೂಲ್ಕರ್ ಅಭಿನಂದಿಸುತ್ತಾ,  ಕಂಗ್ರಾಟ್ಸ್, ಟೀಂ ಇಂಡಿಯಾ, ಸರಣಿಯಲ್ಲಿ ಒನ್ ಡೌನ್‍‌ನಿಂದ ಹಿನ್ನಡೆ ಅನುಭವಿಸಿದರೂ ಭರ್ಜರಿ ಕಮ್‌ಬ್ಯಾಕ್.  ಇನ್ನಷ್ಟು ಜಯಗಳನ್ನು ಹಾರೈಸುತ್ತೇನೆ ಎಂದು ತೆಂಡೂಲ್ಕರ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.
 
  ಮಾಜಿ ಟೆಸ್ಟ್ ನಾಯಕ ಅನಿಲ್ ಕುಂಬ್ಳೆ ಕೂಡ ಟೀಂ ಇಂಡಿಯಾ ಜಯಕ್ಕೆ ಅಭಿನಂದಿಸಿದ್ದಾರೆ. ಟೀಂ ಇಂಡಿಯಾದ ಅಭಿನಂದನೆಯಗಳು, ವೆಲ್  ಡನ್ ಎಂದು ಕುಂಬ್ಳೆ ಟ್ವೀಟ್ ಮಾಡಿದ್ದಾರೆ. 
 
 ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಟೀಂ ಇಂಡಿಯಾವನ್ನು ಐತಿಹಾಸಿಕ ಸರಣಿ ಜಯಕ್ಕಾಗಿ ಅಭಿನಂದಿಸಿದ್ದಾರೆ. ಟೀಂ ಇಂಡಿಯಾ ಸಾಧನೆಗೆ ದೇಶ ಹೆಮ್ಮೆಪಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments